ವಿಧಾನಸೌಧದ ಮುಂದೆ ‘ಆತ್ಮಹತ್ಯೆ ಭಾಗ್ಯ’ ಖಂಡಿಸಿ ವಿಪಕ್ಷ ನಾಯಕರಿಂದ ಪ್ರತಿಭಟನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಸರಕಾರಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದೆ ಎಂದು ಆಕ್ಷೇಪಿಸಿ ವಿಪಕ್ಷ ನಾಯಕರು ಇಂದು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಈ ವಿನೂತನ ಮಾದರಿಯ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಆರ್.ಅಶೋಕ್ ಅವರು ‘ಸಿದ್ದು ಸರಕಾರದಲ್ಲಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ’ ಎಂಬ ಘೋಷಣೆಯುಳ್ಳ ಭಿತ್ತಿಪತ್ರ ಹಿಡಿದಿದ್ದರು. ಛಲವಾದಿ ನಾರಾಯಣಸ್ವಾಮಿ ಅವರು ‘ನಿಷ್ಠಾವಂತ ಅಧಿಕಾರಿಗಳಿಗೆ ರಕ್ಷಣೆ ಕೊಡಿ’ ಎಂಬ ಭಿತ್ತಿಪತ್ರ ಹಿಡಿದು ಪಾಲ್ಗೊಂಡರು. … Continue reading ವಿಧಾನಸೌಧದ ಮುಂದೆ ‘ಆತ್ಮಹತ್ಯೆ ಭಾಗ್ಯ’ ಖಂಡಿಸಿ ವಿಪಕ್ಷ ನಾಯಕರಿಂದ ಪ್ರತಿಭಟನೆ