‘ವಿಪಕ್ಷಗಳ ನಾಯಕ’ರು ಉಪ ಚುನಾವಣೆ ಸೋಲಿನ ನೈತಿಕತೆ ಹೊತ್ತು ರಾಜೀನಾಮೆ ನೀಡಿ: ರಮೇಶ್ ಬಾಬು ಆಗ್ರಹ
ಬೆಂಗಳೂರು: ಕರ್ನಾಟಕದ ಪ್ರಗತಿಪಥದ ಮುಂಚೂಣಿಯನ್ನು ವಹಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಇವರ ವಿರುದ್ಧ ವೈಯಕ್ತಿಕ ತೇಜೋವದೆಗಳನ್ನು ಮಾಡಿಕೊಂಡು, ನಿಂದನೆ ಮತ್ತು ಆರೋಪಗಳನ್ನೇ ತಮ್ಮ ಸಾಧನೆ ಎಂದು ಬಿಂಬಿಸಿಕೊಂಡ ವಿಪಕ್ಷ ನಾಯಕರುಗಳಿಗೆ ಉಪಚುನಾವಣೆಯ ಫಲಿತಾಂಶ ಒಂದು ಪಾಠವಾಗಲಿ. ವಿಪಕ್ಷಗಳ ನಾಯಕರು ಈ ಚುನಾವಣಾ ಸೋಲಿನ ನೈತಿಕತೆಯನ್ನು ಒಪ್ಪಿಕೊಂಡು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವುದರ ಮೂಲಕ ಉಪಚುನಾವಣೆಯ ಮತದಾರರ ಆದೇಶಕ್ಕೆ ಗೌರವ ಸಲ್ಲಿಸುವಂತೆ ಮಾಜಿ ಪರಿಷತ್ ಸದಸ್ಯ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಒತ್ತಾಯಿಸಿದ್ದಾರೆ. … Continue reading ‘ವಿಪಕ್ಷಗಳ ನಾಯಕ’ರು ಉಪ ಚುನಾವಣೆ ಸೋಲಿನ ನೈತಿಕತೆ ಹೊತ್ತು ರಾಜೀನಾಮೆ ನೀಡಿ: ರಮೇಶ್ ಬಾಬು ಆಗ್ರಹ
Copy and paste this URL into your WordPress site to embed
Copy and paste this code into your site to embed