ಅಭಿವೃದ್ಧಿ ಸಹಿಸದೆ ಅಸೂಯೆ ಪಡುತ್ತಿರುವ ವಿಪಕ್ಷಗಳು – ಶಾಸಕ ಕೆ.ಎಂ.ಉದಯ್ ವಾಗ್ಧಾಳಿ
ಮಂಡ್ಯ :- ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಕ್ಷಿಪ್ರವಾಗಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ವಿಪಕ್ಷ ನಾಯಕರು ಇಲ್ಲಸಲ್ಲದ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ವಾಗ್ಧಾಳಿ ನಡೆಸಿದರು. ಮದ್ದೂರು ತಾಲೂಕಿನ ಹೆಮ್ಮನಹಳ್ಳಿ, ಬೆಸಗರಹಳ್ಳಿ ಗ್ರಾಮಗಳಲ್ಲಿ ಪರಿಶಿಷ್ಟ ಸ್ಮಶಾನಗಳ ಅಭಿವೃದ್ಧಿ ಹಾಗೂ ಚಾಮನಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ನಾನು ಶಾಸಕನಾದ ನಂತರ ಕ್ಷೇತ್ರದಲ್ಲಿ ಕೇವಲ 2 ವರ್ಷಗಳಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದೆ. ಆದರೆ, ಕ್ಷೇತ್ರದ … Continue reading ಅಭಿವೃದ್ಧಿ ಸಹಿಸದೆ ಅಸೂಯೆ ಪಡುತ್ತಿರುವ ವಿಪಕ್ಷಗಳು – ಶಾಸಕ ಕೆ.ಎಂ.ಉದಯ್ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed