ರಾಜ್ಯದಲ್ಲಿ ಸಮೀಕ್ಷೆಗೆ ಸಹಕಾರ ನೀಡದೆ ವಿಪಕ್ಷಗಳಿಂದ ರಾಜಕೀಯ: ಸಚಿವ ಎನ್ ಎಸ್ ಭೋಸರಾಜು ಕಿಡಿ

ಬೆಂಗಳೂರು : ಸರ್ಕಾರಿ ಶಾಲೆಗಳಿಗೆ ಗಣತಿ ಕಾರ್ಯದ ನಿಮಿತ್ತ ರಜೆ ನೀಡಿರುವ ಕುರಿತು ಬಿಜೆಪಿ ನಾಯಕರು ವ್ಯಕ್ತಪಡಿಸಿರುವ ಅಸಮಾಧಾನಕ್ಕೆ ತೀವ್ರ ಪ್ರತಿಕ್ರಿಯೆ ನೀಡಿರುವ ಸಚಿವ ಬೋಸರಾಜು ಅವರು, ಬಿಜೆಪಿ ನಾಯಕರ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಅಭಿವೃದ್ಧಿಯ ಬಗ್ಗೆ ಕನಿಷ್ಠ ಕಾಳಜಿಯೂ ಇಲ್ಲದ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ವಿಫಲತೆ ಮತ್ತು ಮಲತಾಯಿ ಧೋರಣೆಯನ್ನು ಮರೆಮಾಚಲು ಕೇವಲ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಗಣತಿ ಸಹಕಾರ: ಬಿಜೆಪಿಯಿಂದ ರಾಜಕೀಯ ಆರೋಪ ರಾಜ್ಯ … Continue reading ರಾಜ್ಯದಲ್ಲಿ ಸಮೀಕ್ಷೆಗೆ ಸಹಕಾರ ನೀಡದೆ ವಿಪಕ್ಷಗಳಿಂದ ರಾಜಕೀಯ: ಸಚಿವ ಎನ್ ಎಸ್ ಭೋಸರಾಜು ಕಿಡಿ