ವಿರೋಧ ಪಕ್ಷದ ನಾಯಕರ ವಿಶ್ವಾಸ ಪಡೆದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ: DKS

ಬೆಂಗಳೂರು: “ವಿರೋಧ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ಪಡೆದ ನಂತರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕುರಿತು ವಿಧಾನಸೌಧದಲ್ಲಿ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಬಳಿಕ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆಗಳನ್ನು ಹೇಗೆ ವಿಂಗಡಿಸಬೇಕು ಎಂಬುದರ ಬಗ್ಗೆ ಸಮಿತಿಯವರು ಅಂತಿಮ ವರದಿ … Continue reading ವಿರೋಧ ಪಕ್ಷದ ನಾಯಕರ ವಿಶ್ವಾಸ ಪಡೆದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ: DKS