BIG NEWS: ‘ಮಾರ್ಚ್’ನಲ್ಲಿ ‘ರಾಜ್ಯ ಬಜೆಟ್’ ಮಂಡನೆ: ಸಿಎಂ ಸಿದ್ಧರಾಮಯ್ಯ ಘೋಷಣೆ

ದಾವಣಗೆರೆ : ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಎಂ. ಬಿ .ಎ ಗ್ರೌಂಡ್ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದಲ್ಲಿ 60% ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ರಸ್ತೆ ಸಾರಿಗೆ ಸಂಸ್ಥೆಗಳ … Continue reading BIG NEWS: ‘ಮಾರ್ಚ್’ನಲ್ಲಿ ‘ರಾಜ್ಯ ಬಜೆಟ್’ ಮಂಡನೆ: ಸಿಎಂ ಸಿದ್ಧರಾಮಯ್ಯ ಘೋಷಣೆ