ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್ ಗೆ ಮೂರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳು ದಾಖಲಾಗಿದ್ದಾವೆ.
ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧಿಸಿ ಹೈಕೋರ್ಟ್ ಗೆ ಮೂರು ಪ್ರತ್ಯೇಕ ಪಿಐಎಲ್ ಗಳು ದಾಖಲಾಗಿದ್ದಾವೆ. ಬೆಂಗಳೂರಿನ ಟಿ.ಗಿರೀಶ್ ಕುಮಾರ್, ಹೆಚ್.ಎಸ್ ಗೌರವ್, ಆರ್ ಸೌಮ್ಯ ಅವರಿಂದ ಪ್ರತ್ಯೇಕ ಪಿಐಎಲ್ ದಾಖಲಾಗಿದ್ದಾವೆ.
ಪಿಐಎಲ್ ನಲ್ಲಿ ದಸರಾ ಉದ್ಘಾಟನೆ ಹಿಂದೂ ಸಂಪ್ರದಾಯದಂತೆ ನಡೀಬೇಕು. ಸರ್ಕಾರ ನೀಡಿರುವ ಆಹ್ವಾನ ಹಿಂಪಡೆಯುವಂತೆ ನಿರ್ದೇಶನ ಕೋರಲಾಗಿದೆ. ಈಗಾಗಲೇ ಮಾಜಿ ಸಂಸದ ಪ್ರತಾಪ್ ಸಿಂಹ ಸಹ ಪಿಐಎಲ್ ದಾಖಲಿಸಿದ್ದಾರೆ.
ಬೆಂಗಳೂರಲ್ಲಿ 25,000 ಲಂಚ ಸ್ವೀಕರಿಸುತ್ತಿದ್ದಾಗಲೇ ವಾಣಿಜ್ಯ ತೆರಿಗೆ ಅಧಿಕಾರಿ ಲೋಕಾಯುಕ್ತ ಬಲೆಗೆ
ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಇಲ್ಲಿ ಸತ್ತವರು, ಅನಾರೋಗ್ಯ ಪೀಡಿತರ ಹೆಸರಿಗೂ ‘ನರೇಗಾ ಹಣ’ ಜಮಾ