BREAKING: ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ: ಹೈಕೋರ್ಟ್ ಗೆ ಮೂರು PIL ದಾಖಲು

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್ ಗೆ ಮೂರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳು ದಾಖಲಾಗಿದ್ದಾವೆ. ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧಿಸಿ ಹೈಕೋರ್ಟ್ ಗೆ ಮೂರು ಪ್ರತ್ಯೇಕ ಪಿಐಎಲ್ ಗಳು ದಾಖಲಾಗಿದ್ದಾವೆ. ಬೆಂಗಳೂರಿನ ಟಿ.ಗಿರೀಶ್ ಕುಮಾರ್, ಹೆಚ್.ಎಸ್ ಗೌರವ್, ಆರ್ ಸೌಮ್ಯ ಅವರಿಂದ ಪ್ರತ್ಯೇಕ ಪಿಐಎಲ್ ದಾಖಲಾಗಿದ್ದಾವೆ. ಪಿಐಎಲ್ ನಲ್ಲಿ ದಸರಾ ಉದ್ಘಾಟನೆ ಹಿಂದೂ ಸಂಪ್ರದಾಯದಂತೆ ನಡೀಬೇಕು. ಸರ್ಕಾರ ನೀಡಿರುವ ಆಹ್ವಾನ ಹಿಂಪಡೆಯುವಂತೆ ನಿರ್ದೇಶನ ಕೋರಲಾಗಿದೆ.  ಈಗಾಗಲೇ … Continue reading BREAKING: ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ: ಹೈಕೋರ್ಟ್ ಗೆ ಮೂರು PIL ದಾಖಲು