ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಅಂಜನಾದ್ರಿ ಅನ್ಯ ಧರ್ಮೀಯರ ವ್ಯಾಪಾರಕ್ಕೆ ವಿರೋಧ ವ್ಯಕ್ತವಾಗಿದೆ. ಈ ವಿಚಾರವಾಗಿ ಮನವಿ ಕೊಟ್ಟಿದ್ದು, ಇದು ನನ್ನ ಗಮನಕ್ಕೆ ಬಂದಿದೆ.
BIGG NEWS: ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ
ನಾನು ಈ ಬಗ್ಗೆ ಏನೆಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕೋ ಅದನ್ನ ಮಾಡುತ್ತೇನೆ. ಅನ್ಯ ಧರ್ಮಿಯರು ವ್ಯಾಪಾರ ಮಾಡುತ್ತಿದ್ದರೆ ಅದನ್ನು ಖಂಡಿಸುತ್ತೇನೆ. ಆದಷ್ಟು ನಮ್ಮ ಧರ್ಮದವರಿಗೆ ಅನುಕೂಲ ಆಗುವ ರೀತಿ ಮಾಡಿಕೊಡುತ್ತೇನೆ ಎಂದಿದ್ದಾರೆ.ಗಂಗಾವತಿ ತಾಲೂಕಿನಲ್ಲಿರುವ ಹನುಮ ಜನ್ಮಸ್ಥಳ ಐತಿಹಾಸಿಕ ಅಂಜನಾದ್ರಿಯಲ್ಲಿಂದು ಹನುಮ ಮಾಲೆ ವಿಸರ್ಜನೆ ಮಾಡಲಾಗಿದೆ. ಅಂಜನಾದ್ರಿಯಲ್ಲಿ ಈ ಭಾರಿ ಹಿಂದೂಗಳನ್ನು ಹೊರತುಪಡಿಸಿ ವ್ಯಾಪಾರ ವಹಿವಾಟು ನೆಡಸದಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಾಣ ವೇದಿಕೆ ಮನವಿ ಮಾಡಿತ್ತು.
ಮಾತ್ರ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಇದರ ಹೊರತಾಗಿ ಇಂದು ಮುಸ್ಲಿಂ ವರ್ತಕರು ವ್ಯಾಪಾರ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು ಅದಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ.