ರಾಮಮಂದಿರ ಇರುವ ಕ್ಷೇತ್ರದಲ್ಲಿ ಪ್ರತಿಪಕ್ಷ ಮೋಸದಿಂದ ಗೆದ್ದಿದೆ : ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ

ವಿಜಯಪುರ : ಲೋಕಸಭಾ ಚುನಾವಣೆಯಲ್ಲಿ ಆಸೆ ಆಮಿಷಕ್ಕೆ ಒಳಗಾಗಿ ಪ್ರತಿಪಕ್ಷ ಗೆಲ್ಲಿಸಿದ್ದಾರೆ. ಧಾರ್ಮಿಕ ನಂಬಿಕೆಗೆ ಹೊಡೆತ ಅಂತ ಭಾವಿಸುವ ಹಾಗಿಲ್ಲ. ನಮ್ಮನ್ನು ಗೆಲ್ಲಿಸಿ ಅಂತ ಹೇಳಿದ್ರು. ರಾಮಮಂದಿರ ಇರುವ ಕ್ಷೇತ್ರದಲ್ಲಿ ಪ್ರತಿಪಕ್ಷ ಮೋಸದಿಂದ ಗೆದ್ದಿದೆ. ಇದು ಮೋಸ ಅಲ್ವೆ, ಈಗ ಏನು ಕೊಟ್ಟಿದ್ದಾರೆ ಎಂದು ಉಡುಪಿ ಪೇಜಾವರದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು. ಇಂದು ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಯಾರೋ ಮಾಡಿದ್ರೆ ಮೋಸ ರಾಜಕೀಯ ಪಕ್ಷ ಮಾಡಿದ್ರೆ ಮೋಸ ಅಲ್ವೆ. ಸರ್ಕಾರ ಬಂದರೆ ಕೊಡ್ತೀವಿ … Continue reading ರಾಮಮಂದಿರ ಇರುವ ಕ್ಷೇತ್ರದಲ್ಲಿ ಪ್ರತಿಪಕ್ಷ ಮೋಸದಿಂದ ಗೆದ್ದಿದೆ : ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ