Big news:‌ ಉಪರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷದ ಅಭ್ಯರ್ಥಿ ʻಮಾರ್ಗರೆಟ್ ಆಳ್ವಾʼ ನಾಮಪತ್ರ ಸಲ್ಲಿಕೆ

ನವದೆಹಲಿ : ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೆಟ್ ಆಳ್ವ(Margaret Alva) ಅವರು ಇಂದು ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಮಾರ್ಗರೆಟ್ ಕಾಂಗ್ರೆಸ್ ಸಂಸದರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಇತರ ವಿರೋಧ ಪಕ್ಷದ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಉಪರಾಷ್ಟ್ರಪತಿ ಚುನಾವಣೆಗೆ ತಮ್ಮ ಜಂಟಿ ಅಭ್ಯರ್ಥಿಯಾಗಿ ರಾಜಸ್ಥಾನದ ಮಾಜಿ ರಾಜ್ಯಪಾಲ ಮತ್ತು ಮಾಜಿ ಕೇಂದ್ರ ಸಚಿವೆ ಮಾರ್ಗರೆಟ್ ಆಳ್ವ ಅವರನ್ನು ಕಣಕ್ಕಿಳಿಸಲು ವಿರೋಧ ಪಕ್ಷಗಳು ಭಾನುವಾರ ನಿರ್ಧರಿಸಿವೆ. … Continue reading Big news:‌ ಉಪರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷದ ಅಭ್ಯರ್ಥಿ ʻಮಾರ್ಗರೆಟ್ ಆಳ್ವಾʼ ನಾಮಪತ್ರ ಸಲ್ಲಿಕೆ