ರಾಜ್ಯ ಸರ್ಕಾರದಿಂದ ’13 ಸಾವಿರ ಸರ್ಕಾರಿ ನೌಕರ’ರಿಗೆ ‘OPS’ ಗ್ಯಾರಂಟಿ

ಬೆಂಗಳೂರು: ರಾಜ್ಯದ 13 ಸಾವಿರ ಸರ್ಕಾರಿ ನೌಕರರಿಗೆ ಒಪಿಎಸ್ ಗ್ಯಾರಂಟಿಯನ್ನು ಜಾರಿಗೊಳಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆ ಈಡೇರಿಸಲಾಗಿದೆ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿದ್ದು, ಸುಮಾರು 13 ಸಾವಿರ ನೌಕರರನ್ನು ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿದ್ದೇವೆ. ಇದರಿಂದಾಗಿ ಅಷ್ಟೂ ನೌಕರರ ಕುಟುಂಬಗಳಿಗೆ ನೆಮ್ಮದಿ ಸಿಗಲಿದೆ ಎಂದು ಭಾವಿಸಿದ್ದೇನೆ ಅಂತ ಹೇಳಿದ್ದಾರೆ. 2006 ಏಪ್ರಿಲ್‌ 4ಕ್ಕಿಂತ ಪೂರ್ವದಲ್ಲಿ ಹೊರಡಿಸಿದ್ದ ಅಧಿಸೂಚನೆ ಅನ್ವಯ ನೇಮಕಾತಿಗೆ ಅರ್ಜಿ ಸಲ್ಲಿಸಿ, … Continue reading ರಾಜ್ಯ ಸರ್ಕಾರದಿಂದ ’13 ಸಾವಿರ ಸರ್ಕಾರಿ ನೌಕರ’ರಿಗೆ ‘OPS’ ಗ್ಯಾರಂಟಿ