ಬಿ.ಎಸ್ಸಿ. ನರ್ಸಿಂಗ್, ಬಿ.ಫಾರ್ಮ, ಫಾರ್ಮ-ಡಿಗೆ ಅಂತಿಮ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ ಎಂಟ್ರಿಗೆ ಅವಕಾಶ: KEA

ಬೆಂಗಳೂರು: ಬಿ.ಎಸ್ಸಿ. ನರ್ಸಿಂಗ್, ಬಿ.ಫಾರ್ಮ, ಫಾರ್ಮ-ಡಿ ಕೋರ್ಸುಗಳಿಗೆ ಅಂತಿಮ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅ.6ರ ಬೆಳಿಗ್ಗೆ 11ರೊಳಗೆ ಹೊಸದಾಗಿ ತಮ್ಮ ಇಚ್ಛೆ/ಆಯ್ಕೆಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೂಚಿಸಿದೆ. ಬಿ.ಎಸ್ಸಿ. ನರ್ಸಿಂಗ್ ಕೋರ್ಸಿಗೆ ಸರ್ಕಾರ ಹೆಚ್ಚಿಸಿರುವ ಸೀಟುಗಳು, ಹಿಂದಿನ ಸೀಟುಗಳ ಹಂಚಿಕೆಯ ನಂತರ ಭರ್ತಿಯಾಗದೆ ಉಳಿದಿರುವ/ರದ್ದುಗೊಂಡಿರುವ/ಹೊಸದಾಗಿ ಸೇರಿಸಲಾದ ಬಿ.ಫಾರ್ಮ ಮತ್ತು ಫಾರ್ಮ-ಡಿ ಸೀಟುಗಳನ್ನು ಈ ಹಂಚಿಕೆಗೆ ಪರಿಗಣಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು … Continue reading ಬಿ.ಎಸ್ಸಿ. ನರ್ಸಿಂಗ್, ಬಿ.ಫಾರ್ಮ, ಫಾರ್ಮ-ಡಿಗೆ ಅಂತಿಮ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ ಎಂಟ್ರಿಗೆ ಅವಕಾಶ: KEA