ನ.18ರಿಂದ PG ವೈದ್ಯಕೀಯಕ್ಕೆ ಆಪ್ಷನ್ ದಾಖಲು ಆರಂಭ: ಕೆಇಎ ಮಾಹಿತಿ
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಆನ್ ಲೈನ್ ಸೀಟು ಹಂಚಿಕೆಗೆ ಚಾಲನೆ ನೀಡಿದ್ದು ನ.18ರಿಂದ 20ರವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಇದು ಸೇವಾ ನಿರತರಲ್ಲದ ಅರ್ಹರಿಗೆ ಅನ್ವಯವಾಗಲಿದೆ. ನ.21ರಂದು ಸಂಜೆ 4ಗಂಟೆಗೆ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ. ನ.24ರಂದು ಬೆಳಿಗ್ಗೆ 10ಗಂಟೆವರೆಗೆ ಇಚ್ಛೆ/ಆಯ್ಕೆಗಳನ್ನು ಅದಲು-ಬದಲು ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ನ.25ರಂದು ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಹಾಗೂ ನ.26ರಂದು … Continue reading ನ.18ರಿಂದ PG ವೈದ್ಯಕೀಯಕ್ಕೆ ಆಪ್ಷನ್ ದಾಖಲು ಆರಂಭ: ಕೆಇಎ ಮಾಹಿತಿ
Copy and paste this URL into your WordPress site to embed
Copy and paste this code into your site to embed