Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶ್ರೀ ಧನ್ವಂತರಿ ನಾಮಕ ಪರಮಾತ್ಮನ ಸ್ಮರಣೆ ಮಾಡಿ, ನಿಮ್ಮ ದೈಹಿಕ, ಮಾನಸಿಕ ಸಮಸ್ಯೆ ದೂರ

ಕಷ್ಟಗಳು, ದಾರಿದ್ರ್ಯ ಮತ್ತು ಭಯವನ್ನು ನಿವಾರಿಸುವ ದತ್ತಮಾಲಾ ಮಂತ್ರದ ಶಕ್ತಿ ನಿಮಗೊತ್ತೇ? ಇಲ್ಲಿದೆ ಪಠಿಸಿ

BREAKING : ಬೆಂಗಳೂರಿನ ಅಂಚೆ ಕಚೇರಿಗೆ ಪಾರ್ಸೆಲ್ ನಲ್ಲಿ ಬಂತು ಹೈಡ್ರೋಗಾಂಜಾ : 3 ಕೋಟಿ ಮೌಲ್ಯದ ಗಾಂಜಾ ಜಪ್ತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಂದುವರೆದ ಟೆಕ್ ಕಂಪನಿಗಳ ಉದ್ಯೋಗ ಕಡಿತ: 12000 ಉದ್ಯೋಗಿಗಳನ್ನು ವಜಾಗೊಳಿಸಿದ Oracle | Lay offs
INDIA

ಮುಂದುವರೆದ ಟೆಕ್ ಕಂಪನಿಗಳ ಉದ್ಯೋಗ ಕಡಿತ: 12000 ಉದ್ಯೋಗಿಗಳನ್ನು ವಜಾಗೊಳಿಸಿದ Oracle | Lay offs

By ಗೋಪಾಲ್‌ ಎನ್‌

ಜಾಗತಿಕ ತಂತ್ರಜ್ಞಾನ ದೈತ್ಯ ಸಂಸ್ಥೆಯಾದ ಒರಾಕಲ್ (Oracle) ಭಾರತದಲ್ಲಿ ಬೃಹತ್ ಮಟ್ಟದ ಉದ್ಯೋಗ ಕಡಿತಕ್ಕೆ ಮುಂದಾಗಿದೆ. ಕಂಪನಿಯು ಈಗಾಗಲೇ ಭಾರತದಾದ್ಯಂತ ತನ್ನ ವಿವಿಧ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ ಎಂದು ವರದಿಗಳು ತಿಳಿಸಿವೆ.

 ಒರಾಕಲ್ ಸಂಸ್ಥೆಯು ಜಾಗತಿಕವಾಗಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸುವ ಗುರಿ ಹೊಂದಿದ್ದು, ಅದರಲ್ಲಿ ಅರ್ಧದಷ್ಟು ಅಂದರೆ 12,000 ಉದ್ಯೋಗಿಗಳು ಭಾರತೀಯರೇ ಆಗಿದ್ದಾರೆ.ಮಂಗಳವಾರ ಮುಂಜಾನೆ 6 ಗಂಟೆಗೆ ಕಂಪನಿಯಿಂದ ಬಂದ ಅನಿರೀಕ್ಷಿತ ಇಮೇಲ್ ನೋಡಿ ಅನೇಕ ಉದ್ಯೋಗಿಗಳು ಕಂಗಾಲಾಗಿದ್ದಾರೆ. ಯಾವುದೇ ಮುನ್ಸೂಚನೆ ನೀಡದೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಉದ್ಯೋಗ ಕಡಿತಗೊಳಿಸಲಾಗಿದೆ.

ಪ್ರಸ್ತುತ ನಡೆದಿರುವ ಲೇ-ಆಫ್ ಅಷ್ಟಕ್ಕೇ ಮುಗಿಯುವುದಿಲ್ಲ, ಮುಂದಿನ ಒಂದು ತಿಂಗಳ ಅವಧಿಯಲ್ಲಿ ಮತ್ತೊಂದು ಹಂತದ ಉದ್ಯೋಗ ಕಡಿತ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಕೃತಕ ಬುದ್ಧಿಮತ್ತೆ (AI) ಮತ್ತು ಕ್ಲೌಡ್ ಮೂಲಸೌಕರ್ಯಗಳಿಗೆ ಹೆಚ್ಚಿನ ಹೂಡಿಕೆ ಮಾಡಲು ಹಾಗೂ ವೆಚ್ಚವನ್ನು ಸರಿದೂಗಿಸಲು ಕಂಪನಿಯು ಈ ಕಠಿಣ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.

000 Jobs In India Another Round Expected Soon Oracle Layoffs: US Tech Firm Cuts 12
Share. Facebook Twitter LinkedIn WhatsApp Email

Related Posts

ALERT : ಬೀಸಿಲ ಬೇಗೆಗೆ ಜನರು ತತ್ತರ : 48 ಡಿಗ್ರಿಗೆ ತಲುಪಿದ ತಾಪಮಾನ,ದೇಶಾದ್ಯಂತ ‘ಹೀಟ್ ಸ್ಟ್ರೋಕ್’ ತೀವ್ರ ಎಚ್ಚರಿಕೆ | Heat stroke

2 Mins Read

ಡೇರಾ ಬಾಬಾಗೆ ಮತ್ತೆ ಸಿಕ್ತು ರಿಲೀಫ್: ರಾಮ್ ರಹೀಮ್‌ಗೆ 30 ದಿನಗಳ ಪೆರೋಲ್ ಮಂಜೂರು; 2020ರ ನಂತರ ಇದು 16ನೇ ಬಾರಿ ಬಿಡುಗಡೆ!

2 Mins Read

ಹತ್ತಿ ಬೆಲೆ ಭಾರಿ ಏರಿಕೆ: ಜವಳಿ ಉದ್ಯಮಕ್ಕೆ ಆಸರೆಯಾಗಲು ಹತ್ತಿ ಮೇಲಿನ ಶೇ. 11 ರಷ್ಟು ಆಮದು ಸುಂಕ ರದ್ದುಗೊಳಿಸಲು ಕೇಂದ್ರ ಸರ್ಕಾರ ಚಿಂತನೆ!

1 Min Read
Recent News

ಶ್ರೀ ಧನ್ವಂತರಿ ನಾಮಕ ಪರಮಾತ್ಮನ ಸ್ಮರಣೆ ಮಾಡಿ, ನಿಮ್ಮ ದೈಹಿಕ, ಮಾನಸಿಕ ಸಮಸ್ಯೆ ದೂರ

ಕಷ್ಟಗಳು, ದಾರಿದ್ರ್ಯ ಮತ್ತು ಭಯವನ್ನು ನಿವಾರಿಸುವ ದತ್ತಮಾಲಾ ಮಂತ್ರದ ಶಕ್ತಿ ನಿಮಗೊತ್ತೇ? ಇಲ್ಲಿದೆ ಪಠಿಸಿ

BREAKING : ಬೆಂಗಳೂರಿನ ಅಂಚೆ ಕಚೇರಿಗೆ ಪಾರ್ಸೆಲ್ ನಲ್ಲಿ ಬಂತು ಹೈಡ್ರೋಗಾಂಜಾ : 3 ಕೋಟಿ ಮೌಲ್ಯದ ಗಾಂಜಾ ಜಪ್ತಿ

BREAKING : ಬೀದರ್ ಪಶು ವಿವಿ ಬಹುಕೋಟಿ ಹಗರಣ : ಮಾಜಿ ಉಪಕುಲಪತಿ ಸೇರಿ ಆರು ಜನರು ಅರೆಸ್ಟ್!

State News
KARNATAKA

ಶ್ರೀ ಧನ್ವಂತರಿ ನಾಮಕ ಪರಮಾತ್ಮನ ಸ್ಮರಣೆ ಮಾಡಿ, ನಿಮ್ಮ ದೈಹಿಕ, ಮಾನಸಿಕ ಸಮಸ್ಯೆ ದೂರ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಪುರಾಣಗಳ ಪ್ರಕಾರ, ದೇವ-ದಾನವರು ಸೇರಿ ಕ್ಷೀರಸಾಗರವನ್ನು ಮಥನ ಮಾಡುವಾಗ (ಸಮುದ್ರ ಮಂಥನ) ಕಾರ್ತಿಕ ಮಾಸದ ಕೃಷ್ಣ ಪಕ್ಷದ ತ್ರಯೋದಶಿಯಂದು ಧನ್ವಂತರಿ…

ಕಷ್ಟಗಳು, ದಾರಿದ್ರ್ಯ ಮತ್ತು ಭಯವನ್ನು ನಿವಾರಿಸುವ ದತ್ತಮಾಲಾ ಮಂತ್ರದ ಶಕ್ತಿ ನಿಮಗೊತ್ತೇ? ಇಲ್ಲಿದೆ ಪಠಿಸಿ

BREAKING : ಬೆಂಗಳೂರಿನ ಅಂಚೆ ಕಚೇರಿಗೆ ಪಾರ್ಸೆಲ್ ನಲ್ಲಿ ಬಂತು ಹೈಡ್ರೋಗಾಂಜಾ : 3 ಕೋಟಿ ಮೌಲ್ಯದ ಗಾಂಜಾ ಜಪ್ತಿ

BREAKING : ಬೀದರ್ ಪಶು ವಿವಿ ಬಹುಕೋಟಿ ಹಗರಣ : ಮಾಜಿ ಉಪಕುಲಪತಿ ಸೇರಿ ಆರು ಜನರು ಅರೆಸ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.