GOOD NEWS: ರಾಜ್ಯ ಸರ್ಕಾರಿ ನೌಕರರಿಗೆ 2026ನೇ ಸಾಲಿನ ‘ಗಳಿಕೆ ರಜೆ ನಗಧೀಕರಣ’ಕ್ಕೆ ಅನುಮತಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು 2026ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಆಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯಮಿತಗೊಳಿಸಿ ಆದೇಶಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ದಿನಾಂಕ: 17.1.2025ರ ಸರ್ಕಾರಿ ಆದೇಶದಲ್ಲಿ 2025ನೇ ಸಾಲಿನ ಬ್ಲಾಕ್ ಅವಧಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i)ರನ್ವಯ ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಸದರಿ ಬ್ಲಾಕ್ ಅವಧಿಯು … Continue reading GOOD NEWS: ರಾಜ್ಯ ಸರ್ಕಾರಿ ನೌಕರರಿಗೆ 2026ನೇ ಸಾಲಿನ ‘ಗಳಿಕೆ ರಜೆ ನಗಧೀಕರಣ’ಕ್ಕೆ ಅನುಮತಿಸಿ ಆದೇಶ