BREAKING: ರಾಜ್ಯ ಸರ್ಕಾರದಿಂದ ಮೂರು ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೋಲಾರ, ವಿಜಯನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಿಸಿ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀನೆ ಮಾಡಲು ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ … Continue reading BREAKING: ರಾಜ್ಯ ಸರ್ಕಾರದಿಂದ ಮೂರು ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಿ ಆದೇಶ