BIG BREAKING: ರಾಜ್ಯ ಸರ್ಕಾರದಿಂದ ‘ಕಸಾಪ ಅಧ್ಯಕ್ಷ ಮಹೇಶ್‌ ಜೋಶಿ’ಗೆ ನೀಡಿದ್ದ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದು ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿಗೆ ಬಿಗ್ ಶಾಕ್ ಎನ್ನುವಂತೆ ರಾಜ್ಯ ಸಚಿವ ಸ್ಥಾನ ಹಾಗೂ ರಾಜ್ಯ ಸಚಿರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ಹಿಂಪಡೆದು ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು,  ನಾಡೋಜ ಡಾ: ಮಹೇಶ್‌ ಜೋಶಿ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಇವರಿಗೆ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 49 ಶಿಸನೇ 2022 ದಿನಾಂಕ: 03.08.2022 ಹಾಗೂ ಸಿಆಸುಇ 01 ಶಿಸನೇ 2023 … Continue reading BIG BREAKING: ರಾಜ್ಯ ಸರ್ಕಾರದಿಂದ ‘ಕಸಾಪ ಅಧ್ಯಕ್ಷ ಮಹೇಶ್‌ ಜೋಶಿ’ಗೆ ನೀಡಿದ್ದ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದು ಆದೇಶ