‘NHM ನೌಕರ’ರಿಗೆ ಗುತ್ತಿಗೆ ಅವಧಿ ವಿಸ್ತರಿಸಿದ ಆದೇಶ ನೀಡುವಂತೆ ಸರ್ಕಾರಕ್ಕೆ ‘KSHCOEA ಸಂಘ’ ಮನವಿ

ಬೆಂಗಳೂರು: NHM ಸಿಬ್ಬಂದಿಗಳ ಗುತ್ತಿಗೆ ಅವಧಿಯನ್ನು ಒಂದೊಂದೇ ತಿಂಗಳು ಮುಂದುವರೆಸುತ್ತಿದ್ದು ಇದರಿಂದ ಆತಂಕದಲ್ಲಿ ಸಿಬ್ಬಂದಿಗಳಿಗೂ ಸಹ ಹೃದಯಾಘಾತ ಆಗುವ ಮುನ್ನ ಎಲ್ಲಾ ಸಿಬ್ಬಂದಿಗಳನ್ನು ಮುಂದುವರೆಸಿದ ಆದೇಶ ನೀಡುವಂತೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ-ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಶ್ರೀಕಾಂತ್ ಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದ್ದು … Continue reading ‘NHM ನೌಕರ’ರಿಗೆ ಗುತ್ತಿಗೆ ಅವಧಿ ವಿಸ್ತರಿಸಿದ ಆದೇಶ ನೀಡುವಂತೆ ಸರ್ಕಾರಕ್ಕೆ ‘KSHCOEA ಸಂಘ’ ಮನವಿ