ರಾಜ್ಯದಲ್ಲಿ `ವೈರಾಣು ಸೋಂಕು’ ಟೆಸ್ಟ್ ಗೆ 1700 ರೂ. ದರ ನಿಗದಿ : ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೇರಿದಂತೆ Influenza panel Test ಗಳ ದರವನ್ನು ನಿಗದಿ ಪಡಿಸಿ ಸರ್ಕಾರ ಆದೇಶಿಸಿದೆ. ಈ ದರವನ್ನು ಮೀರದಂತೆ ನಿಯಮ ಪಾಲಿಸುವಂತೆ ಖಡಕ್ ಸೂಚನೆ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಭಾರತ ಸರ್ಕಾರದ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ, ನವದೆಹಲಿ, ಇವರು, ಕೋವಿಡ್-19 ಪಾಸಿಟಿವ್ ಪ್ರಕರಣಗಳ ಪರೀಕ್ಷೆಗೆ ಸಂಬಂಧಿಸಿದಂತೆ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ, ಎಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳು / … Continue reading ರಾಜ್ಯದಲ್ಲಿ `ವೈರಾಣು ಸೋಂಕು’ ಟೆಸ್ಟ್ ಗೆ 1700 ರೂ. ದರ ನಿಗದಿ : ಸರ್ಕಾರದಿಂದ ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed