GOOD NEWS: ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರ ಗುಡ್ ನ್ಯೂಸ್: ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ

ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳ ವಿನ್ಯಾಸ ಅನುಮೋದನೆಯ ಕುರಿತು ವಹಿಸಬೇಕಾದ ಕ್ರಮಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆಯ ಮೂಲಕ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 ರ ಪ್ರಕರಣ 199(ಬಿ) ರಲ್ಲಿ ಕಟ್ಟಡ ನಿರ್ಮಾಣ ಉದ್ದೇಶಗಳಿಗಾಗಿ ಇರುವ ಕಟ್ಟಡ ನಿವೇಶನಗಳಿಗಾಗಿ ಹೊಸ ಖಾತಾ ಅಥವಾ ಪಿ.ಐ.ಡಿ-ಯನ್ನು ನೀಡಲು, ಗ್ರಾಮ ಪಂಚಾಯತಿ ಅಥವಾ ಸರ್ಕಾರವು ಅಧಿಸೂಚನೆಯ ಮೂಲಕ ಗೊತ್ತುಪಡಿಸಲಾದ … Continue reading GOOD NEWS: ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರ ಗುಡ್ ನ್ಯೂಸ್: ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ