ಮೈಕ್ರೋ ಫೈನಾನ್ಸ್ ನಿಯಂತ್ರಣದ ಆದೇಶ ಕಟ್ಟುನಿಟ್ಟಾಗಿ ಪಾಲನೆಯಾಗಬೇಕು: ಮಂಡ್ಯ ಡಿಸಿ ಡಾ| ಕುಮಾರ

ಮಂಡ್ಯ: ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ಸಾಲ ವಸೂಲಾತಿ ಸಂದರ್ಭದಲ್ಲಿ ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿಯನ್ನು ತಪ್ಪಿಸಲು ಸರ್ಕಾರ ಕರ್ನಾಟಕ ( ಮೈಕ್ರೋ) ಸಾಲ ಮತ್ತು ಸಣ್ಣ ಸಾಲ ಬಲವಂತದ ಕ್ರಮಗಳ ಪ್ರತಿಬಂಧಕ ಅಧ್ಯಾದೇಶ 2025 ನ್ನು ಜಾರಿಗೊಳಿಸಿದ್ದು, ಜಿಲ್ಲಯಲ್ಲಿ ಈ ಅಧ್ಯಾದೇಶ ಕಟ್ಟುನಿಟ್ಟಾಗಿ ಅನುಷ್ಠಾನವಾಗಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿ … Continue reading ಮೈಕ್ರೋ ಫೈನಾನ್ಸ್ ನಿಯಂತ್ರಣದ ಆದೇಶ ಕಟ್ಟುನಿಟ್ಟಾಗಿ ಪಾಲನೆಯಾಗಬೇಕು: ಮಂಡ್ಯ ಡಿಸಿ ಡಾ| ಕುಮಾರ