ಬೆಂಗಳೂರು: 2022-23ನೇ ಸಾಲಿನಲ್ಲಿ ವೈದ್ಯ ವಿದ್ಯಾರ್ಥಿ ಆರ್.ಕೆ.ಆದಿತ್ಯ ಎಂಬುವರಿಂದ ಪ್ರವೇಶ ಸಂದರ್ಭದಲ್ಲಿ ನಿಗಿದಿಗಿಂತ ಹೆಚ್ಚುವರಿಯಾಗಿ 8 ಲಕ್ಷ ರೂಪಾಯಿ ವಸೂಲಿ ಮಾಡಿದ್ದನ್ನು ಹಿಂದುರುಗಿಸುವಂತೆ ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಬಿ.ಶ್ರೀನಿವಾಸಗೌಡ ಅವರು ಮಂಗಳೂರಿನ ಜಿ.ಆರ್.ಮೆಡಿಕಲ್ ಕಾಲೇಜಿಗೆ ಸೂಚನೆ ನೀಡಿದ್ದಾರೆ.
ದೂರುದಾರ ಮತ್ತು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರನ್ನು ವಿಚಾರಣೆ ನಡೆಸಿ ಪ್ರಕರಣವನ್ನು ಇತ್ಯರ್ಥಪಡಿಸಿದ್ದು, ಹೆಚ್ಚುವರಿಯಾಗಿ ವಸೂಲಿ ಮಾಡಿದ್ದ 8 ಲಕ್ಷ ರೂಪಾಯಿ ಶುಲ್ಕ ಹಿಂದುರುಗಿಸಲು ಕಾಲೇಜು ಆಡಳಿತ ಮಂಡಲಿ ಒಪ್ಪಿದೆ ಎಂದು ಶ್ರೀನಿವಾಸ ಗೌಡ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ISRO ಅಧ್ಯಕ್ಷರಿಗೆ ಪೋನ್ ಕರೆ ಮಾಡಿ ಧನ್ಯವಾದ ತಿಳಿಸಿದ ಭಾರತದ ಗಗನಯಾನಿ ಶುಭಾಂಶು ಶುಕ್ಲಾ | Shubhanshu Shukla
BIG NEWS: ‘ಬಾಲ್ಯ ವಿವಾಹ’ವಷ್ಟೇ ಅಲ್ಲ, ಈಗ ‘ನಿಶ್ಚಿತಾರ್ಥ’ವೂ ಅಪರಾಧ: 2 ವರ್ಷ ಜೈಲು, ಇಲ್ಲವೇ 1 ಲಕ್ಷ ದಂಡ ಫಿಕ್ಸ್