BREAKING: ವಿದ್ಯಾರ್ಥಿಯಿಂದ ಹೆಚ್ಚುವರಿಯಾಗಿ ಪಡೆದಿದ್ದ 8 ಲಕ್ಷ ಶುಲ್ಕ ವಾಪಾಸ್ ಗೆ ಜಿಆರ್ ಮೆಡಿಕಲ್ ಕಾಲೇಜಿಗೆ ಆದೇಶ
ಬೆಂಗಳೂರು: 2022-23ನೇ ಸಾಲಿನಲ್ಲಿ ವೈದ್ಯ ವಿದ್ಯಾರ್ಥಿ ಆರ್.ಕೆ.ಆದಿತ್ಯ ಎಂಬುವರಿಂದ ಪ್ರವೇಶ ಸಂದರ್ಭದಲ್ಲಿ ನಿಗಿದಿಗಿಂತ ಹೆಚ್ಚುವರಿಯಾಗಿ 8 ಲಕ್ಷ ರೂಪಾಯಿ ವಸೂಲಿ ಮಾಡಿದ್ದನ್ನು ಹಿಂದುರುಗಿಸುವಂತೆ ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಬಿ.ಶ್ರೀನಿವಾಸಗೌಡ ಅವರು ಮಂಗಳೂರಿನ ಜಿ.ಆರ್.ಮೆಡಿಕಲ್ ಕಾಲೇಜಿಗೆ ಸೂಚನೆ ನೀಡಿದ್ದಾರೆ. ದೂರುದಾರ ಮತ್ತು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರನ್ನು ವಿಚಾರಣೆ ನಡೆಸಿ ಪ್ರಕರಣವನ್ನು ಇತ್ಯರ್ಥಪಡಿಸಿದ್ದು, ಹೆಚ್ಚುವರಿಯಾಗಿ ವಸೂಲಿ ಮಾಡಿದ್ದ 8 ಲಕ್ಷ ರೂಪಾಯಿ ಶುಲ್ಕ ಹಿಂದುರುಗಿಸಲು ಕಾಲೇಜು ಆಡಳಿತ ಮಂಡಲಿ ಒಪ್ಪಿದೆ ಎಂದು ಶ್ರೀನಿವಾಸ ಗೌಡ ಅವರು ಹೇಳಿಕೆಯಲ್ಲಿ … Continue reading BREAKING: ವಿದ್ಯಾರ್ಥಿಯಿಂದ ಹೆಚ್ಚುವರಿಯಾಗಿ ಪಡೆದಿದ್ದ 8 ಲಕ್ಷ ಶುಲ್ಕ ವಾಪಾಸ್ ಗೆ ಜಿಆರ್ ಮೆಡಿಕಲ್ ಕಾಲೇಜಿಗೆ ಆದೇಶ
Copy and paste this URL into your WordPress site to embed
Copy and paste this code into your site to embed