ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಯಲು ಸುಗ್ರೀವಾಜ್ಞೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಸಾಲ ವಸೂಲಾತಿ ಹೆಸರಿನಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳು ಬಡವರಿಗೆ ಕಿರುಕುಳ ನೀಡುವುದನ್ನು ತಡೆಯಲು ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋಫೈನಾನ್ಸ್ ಕಂಪನಿಗಳು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಮತ್ತು ಗೂಂಡಾಗಳನ್ನು ಬಳಸಿಕೊಂಡು ಬಡವರಿಗೆ ಚಿತ್ರಹಿಂಸೆ ನೀಡಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ಇದನ್ನು ನಿಭಾಯಿಸಲು ನಾವು ಪೊಲೀಸರಿಗೆ ಹೆಚ್ಚಿನ ಅಧಿಕಾರವನ್ನು ನೀಡುತ್ತೇವೆ” ಎಂದು ಹೇಳಿದರು. ಸರ್ಕಾರದ ಎಚ್ಚರಿಕೆಯ ಹೊರತಾಗಿಯೂ ಚಿತ್ರಹಿಂಸೆ ಮುಂದುವರಿಯುತ್ತಿರುವ … Continue reading ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಯಲು ಸುಗ್ರೀವಾಜ್ಞೆ: ಡಿಸಿಎಂ ಡಿ.ಕೆ.ಶಿವಕುಮಾರ್