BREAKING: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ‘ಸುಗ್ರೀವಾಜ್ಞೆ ಅಸ್ತ್ರ’: ಸಂಜೆ 4ರ ಸಿಎಂ ನೇತೃತ್ವದ ಸಭೆಯಲ್ಲಿ ಫೈನಲ್

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆಯ ಅಸ್ತ್ರವನ್ನು ಪ್ರಯೋಗಿಸಲು ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರಕ್ಕೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ ಸುಗ್ರೀವಾಜ್ಞೆಗೆ ಒಪ್ಪಿಗೆ ಕೂಡ ನೀಡಲಾಗಿದೆ. ಇದಕ್ಕಾಗಿ ಇಂದು ಸಂಜೆ 4 ಗಂಟೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಎಲ್ಲವೂ ಫೈನಲ್ ಆಗಲಿದೆ. ಈ ಕುರಿತಂತೆ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, ಮೈಕ್ರೋ ಫೈನಾನ್ಸ್ … Continue reading BREAKING: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ‘ಸುಗ್ರೀವಾಜ್ಞೆ ಅಸ್ತ್ರ’: ಸಂಜೆ 4ರ ಸಿಎಂ ನೇತೃತ್ವದ ಸಭೆಯಲ್ಲಿ ಫೈನಲ್