BIG NEWS: ರಾಜ್ಯದಲ್ಲಿ ಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ: ಸಿಎಂ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಗಾಗಿ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿದೆ. ಈ ಸುಗ್ರೀವಾಜ್ಞೆಯ ಉದ್ದೇಶ ವಿಫಲವಾಗಬಾರದು. ಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಂದು ಮೈಕ್ರೋ ಫೈನಾನ್ಸ್‌ ಕುರಿತು ಸಿಎಂ ಸಿದ್ಧರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ನಡೆಸಿದರು. ಈ ಸಭೆಯಲ್ಲಿ ಈ ಕೆಳಕಂಡ ಮಹತ್ವದ ಸೂಚನೆ ನೀಡಿದ್ದಾರೆ. • ಸಾಲ … Continue reading BIG NEWS: ರಾಜ್ಯದಲ್ಲಿ ಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ: ಸಿಎಂ ಸಿದ್ಧರಾಮಯ್ಯ ಸೂಚನೆ