Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಓಲಾ, ಉಬರ್ ಗೆ ಮೂಲ ದರಕ್ಕಿಂತ 2 ಪಟ್ಟು ಹೆಚ್ಚಿಸಲು ಕೇಂದ್ರ ಅನುಮತಿ

02/07/2025 11:50 AM

BIG NEWS: ‘KPTCL’ಗೆ ಷರತ್ತು, ಸೂಚನೆಯಲ್ಲಿ ಇರುವ ಸ್ಪಷ್ಟತೆ ಆದೇಶದಲ್ಲಿಲ್ಲ: ಈ ವರ್ಷವೂ ‘JE ವರ್ಗಾವಣೆ’ ಗೊಂದಲ | JE Transfer

02/07/2025 11:50 AM

BREAKING : ಸ್ವಯಂ ನಿವೃತ್ತಿಗೆ ಮುಂದಾದ ಧಾರವಾಡ ಹೆಚ್ಚುವರಿ ಎಸ್.ಪಿ ನಾರಾಯಣ ಭರಮನಿ : ಸಿಎಂರಿಂದ ಮನವೊಲಿಕೆಗೆ ಯತ್ನ!

02/07/2025 11:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೀಘ್ರವೇ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸದ್ಯದಲ್ಲಿಯೇ ಸುಗ್ರೀವಾಜ್ಞೆ ಜಾರಿ: ಸಿಎಂ ಸಿದ್ಧರಾಮಯ್ಯ
KARNATAKA

ಶೀಘ್ರವೇ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸದ್ಯದಲ್ಲಿಯೇ ಸುಗ್ರೀವಾಜ್ಞೆ ಜಾರಿ: ಸಿಎಂ ಸಿದ್ಧರಾಮಯ್ಯ

By kannadanewsnow0931/01/2025 1:49 PM

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಣಕ್ಕೆ ಸದ್ಯದಲ್ಲಿಯೇ ಸುಗ್ರೀವಾಜ್ಞೆ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ ತೊಂದರೆ ಹಾಗೂ ಬಿಜೆಪಿಯವರು ರಾಜ್ಯದಲ್ಲಿ ಗೂಂಡಾ ರಾಜ್ಯವಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಜನರು ಸಾಲ ಲಭ್ಯವಾಗುವ ಕಡೆ ಸಾಲ ಪಡೆಯುತ್ತಿದ್ದಾರೆ. ಖಾಸಗಿ ಹಣಕಾಸು ಸಂಸ್ಥೆ, ಲೇವಾದೇವಿಗಾರರು ನೀಡುವ ಸಾಲದ ಮೇಲೆ ಹೆಚ್ಚಿನ ಬಡ್ಡಿ ದರವನ್ನು ಹಾಕುವುದಲ್ಲದೇ, ಗೂಂಡಾಗಳ ಮೂಲಕ ಜನರನ್ನು ಹೆದರಿಸಿ, ಅಮಾನವೀಯ ರೀತಿಯಲ್ಲಿ ಸಾಲ ವಸೂಲಾತಿಯಲ್ಲಿ ತೊಡಗಿದ್ದಾರೆ ಎಂದರು.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಾರ್ಷಿಕವಾಗಿ ಶೇ. 28 ರಿಂದ 30 ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ. ಇದರಿಂದ ಸಾಲ ಪಡೆದ ಜನರು ಬೇಸತ್ತು, ಆತ್ಮಹತ್ಯೆಗೆ ಶರಣಾಗುತ್ತಿರುವುದನ್ನು ಗಮನಿಸಲಾಗಿದೆ. ಮೈಕ್ರೋ ಫೈನಾನ್ಸ್ ವ್ಯವಸ್ಥೆಗಳು ಕೇಂದ್ರಸರ್ಕಾರದ ಅಧೀನದಲ್ಲಿ ಬರುವ ರಿಸರ್ವ್ ಬ್ಯಾಂಕ್ ನ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ ಮೈಕ್ರೋ ಫೈನಾನ್ಸ್ ನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸಧ್ಯದಲ್ಲಿಯೇ ಸುಗ್ರೀವಾಜ್ಞೆಯನ್ನು ಹೊರಡಿಸಲಿದ್ದು, ಕಿರುಕುಳ ನೀಡುತ್ತಿರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.

ಕೇಂದ್ರದ ಬಜೆಟ್ ಅಧಿವೇಶನದಿಂದ ರಾಜ್ಯದ ನಿರೀಕ್ಷೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರದವರು ರಾಜ್ಯಕ್ಕೆ ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ ಅನುದಾನವನ್ನು ನೀಡಿಲ್ಲ. 2023-24 ರ ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಇಳಿಸಿದ್ದಾರೆ.ಡಿದ್ದಾರೆ.ಈ 5300 ಕೋಟಿ ರೂ. ಘೋಷಣೆ ಮಾಡಿದ್ದರು. ಆದರೆ ಇದುವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ. ನಬಾರ್ಡ್ ನ ಅನುದಾನದಲ್ಲಿ ಶೇ.58 ರಷ್ಟು ಕಡಿತ ಮಾಡಿದ್ದು, ಕಳೆದ ವರ್ಷ ನಬಾರ್ಡ್ ನ ಅಡಿ ನೀಡಲಾಗಿದ್ದ 5800 ಕೋಟಿ ರೂ. ,ಈ ವರ್ಷ 2345 ಕೋಟಿ ರೂ. ಇಳಿಸಿದ್ದಾರೆ. ಕರ್ನಾಟಕ 4ಲಕ್ಷ ಕೋಟಿಯಷ್ಟು ಕೇಂದ್ರಕ್ಕೆ ತೆರಿಗೆ ನೀಡಿದರೆ, ರಾಜ್ಯಕ್ಕೆ ಕೇವಲ 60 ಸಾವಿರ ಕೋಟಿ ಮರಳಿ ಬರುತ್ತಿದ್ದುದ್ದು, ತೆರಿಗೆ ಹಂಚಿಕೆಯ ಪಾಲಿನಲ್ಲಿಯೂ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದರು.

GOOD NEWS: ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಸಿಹಿಸುದ್ದಿ: ಗೌರವಧನ ಹೆಚ್ಚಳ

ಈಗ ‘ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ’ಗೆ ಅರ್ಜಿಸಲ್ಲಿಕೆ ಮತ್ತಷ್ಟು ಸರಳ: ಜಸ್ಟ್ ಕುಳಿತಲ್ಲೇ ಆನ್ ಲೈನ್ ಮೂಲಕ ಸಲ್ಲಿಸಿ | Karnataka CM Relief Fund

‘ಮೈಕ್ರೋ ಫೈನಾನ್ಸ್‌’ಗಳ ದೌರ್ಜ್ಯನ್ಯ ನಿಲ್ಲಿಸಲು ಕಾನೂ‌ನು ಬೇಕಿದೆ: ಗೃಹ ಸಚಿವ ಪರಮೇಶ್ವರ್

Share. Facebook Twitter LinkedIn WhatsApp Email

Related Posts

BIG NEWS: ‘KPTCL’ಗೆ ಷರತ್ತು, ಸೂಚನೆಯಲ್ಲಿ ಇರುವ ಸ್ಪಷ್ಟತೆ ಆದೇಶದಲ್ಲಿಲ್ಲ: ಈ ವರ್ಷವೂ ‘JE ವರ್ಗಾವಣೆ’ ಗೊಂದಲ | JE Transfer

02/07/2025 11:50 AM4 Mins Read

BREAKING : ಸ್ವಯಂ ನಿವೃತ್ತಿಗೆ ಮುಂದಾದ ಧಾರವಾಡ ಹೆಚ್ಚುವರಿ ಎಸ್.ಪಿ ನಾರಾಯಣ ಭರಮನಿ : ಸಿಎಂರಿಂದ ಮನವೊಲಿಕೆಗೆ ಯತ್ನ!

02/07/2025 11:41 AM1 Min Read

BIG NEWS : ಸರ್ಕಾರ ಇದ್ದರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರುತ್ತಾರೆ : ಸಚಿವ ಕೆ.ಎನ್ ರಾಜಣ್ಣ ಹೇಳಿಕೆ

02/07/2025 11:29 AM1 Min Read
Recent News

BREAKING: ಓಲಾ, ಉಬರ್ ಗೆ ಮೂಲ ದರಕ್ಕಿಂತ 2 ಪಟ್ಟು ಹೆಚ್ಚಿಸಲು ಕೇಂದ್ರ ಅನುಮತಿ

02/07/2025 11:50 AM

BIG NEWS: ‘KPTCL’ಗೆ ಷರತ್ತು, ಸೂಚನೆಯಲ್ಲಿ ಇರುವ ಸ್ಪಷ್ಟತೆ ಆದೇಶದಲ್ಲಿಲ್ಲ: ಈ ವರ್ಷವೂ ‘JE ವರ್ಗಾವಣೆ’ ಗೊಂದಲ | JE Transfer

02/07/2025 11:50 AM

BREAKING : ಸ್ವಯಂ ನಿವೃತ್ತಿಗೆ ಮುಂದಾದ ಧಾರವಾಡ ಹೆಚ್ಚುವರಿ ಎಸ್.ಪಿ ನಾರಾಯಣ ಭರಮನಿ : ಸಿಎಂರಿಂದ ಮನವೊಲಿಕೆಗೆ ಯತ್ನ!

02/07/2025 11:41 AM

BREAKING: ಸಂಸತ್ ಉಲ್ಲಂಘನೆ ಆರೋಪಿಗೆ ಜಾಮೀನು, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡದಂತೆ ನಿರ್ಬಂಧ

02/07/2025 11:39 AM
State News
KARNATAKA

BIG NEWS: ‘KPTCL’ಗೆ ಷರತ್ತು, ಸೂಚನೆಯಲ್ಲಿ ಇರುವ ಸ್ಪಷ್ಟತೆ ಆದೇಶದಲ್ಲಿಲ್ಲ: ಈ ವರ್ಷವೂ ‘JE ವರ್ಗಾವಣೆ’ ಗೊಂದಲ | JE Transfer

By kannadanewsnow0902/07/2025 11:50 AM KARNATAKA 4 Mins Read

ಬೆಂಗಳೂರು: 2024ರ ವರ್ಷದ ಜೆಇ ವರ್ಗಾವಣೆಯಲ್ಲೂ ಕೆಪಿಟಿಸಿಎಲ್ ಗೊಂದಲ ನಿರ್ಮಾಣ ಮಾಡಿ, ನೌಕರರು ಕೋರ್ಟು ಕಚೇರಿ ಅಲೆಯುವಂತೆ ಮಾಡಿತ್ತು. ಈಗ…

BREAKING : ಸ್ವಯಂ ನಿವೃತ್ತಿಗೆ ಮುಂದಾದ ಧಾರವಾಡ ಹೆಚ್ಚುವರಿ ಎಸ್.ಪಿ ನಾರಾಯಣ ಭರಮನಿ : ಸಿಎಂರಿಂದ ಮನವೊಲಿಕೆಗೆ ಯತ್ನ!

02/07/2025 11:41 AM

BIG NEWS : ಸರ್ಕಾರ ಇದ್ದರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರುತ್ತಾರೆ : ಸಚಿವ ಕೆ.ಎನ್ ರಾಜಣ್ಣ ಹೇಳಿಕೆ

02/07/2025 11:29 AM

BREAKING : ಹಾಸನದಲ್ಲಿ ಸರಣಿ ‘ಹೃದಯಾಘಾತ’ ಪ್ರಕರಣ : ಪ್ರಾಥಮಿಕ ವರದಿಯಲ್ಲಿ ಶಾಕಿಂಗ್ ಅಂಶ ಬಹಿರಂಗ!

02/07/2025 11:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.