ಶೀಘ್ರವೇ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸದ್ಯದಲ್ಲಿಯೇ ಸುಗ್ರೀವಾಜ್ಞೆ ಜಾರಿ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಣಕ್ಕೆ ಸದ್ಯದಲ್ಲಿಯೇ ಸುಗ್ರೀವಾಜ್ಞೆ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ ತೊಂದರೆ ಹಾಗೂ ಬಿಜೆಪಿಯವರು ರಾಜ್ಯದಲ್ಲಿ ಗೂಂಡಾ ರಾಜ್ಯವಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಜನರು ಸಾಲ ಲಭ್ಯವಾಗುವ ಕಡೆ ಸಾಲ ಪಡೆಯುತ್ತಿದ್ದಾರೆ. ಖಾಸಗಿ ಹಣಕಾಸು ಸಂಸ್ಥೆ, ಲೇವಾದೇವಿಗಾರರು ನೀಡುವ ಸಾಲದ ಮೇಲೆ ಹೆಚ್ಚಿನ ಬಡ್ಡಿ ದರವನ್ನು ಹಾಕುವುದಲ್ಲದೇ, ಗೂಂಡಾಗಳ ಮೂಲಕ ಜನರನ್ನು ಹೆದರಿಸಿ, ಅಮಾನವೀಯ ರೀತಿಯಲ್ಲಿ ಸಾಲ ವಸೂಲಾತಿಯಲ್ಲಿ … Continue reading ಶೀಘ್ರವೇ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸದ್ಯದಲ್ಲಿಯೇ ಸುಗ್ರೀವಾಜ್ಞೆ ಜಾರಿ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed