ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಅಂಗಾಂಗ ದಾನ ಸ್ವೀಕರಣಾ ಕೇಂದ್ರ ಆರಂಭ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಅಂಗಾಂಗ ದಾನ ಸ್ವೀಕರಣಾ ಕೇಂದ್ರವನ್ನು ತೆರೆಯಲು ನಿರ್ಧರಿಸಲಾಗಿದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅಂಗಾಂಗ ದಾನ ಪ್ರಕ್ರಿಯೆ ಸರಳೀಕರಿಸಲು ರಾಜ್ಯದ ಎಲ್ಲ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಅಂಗಾಂಗ ದಾನ ಸ್ವೀಕರಣಾ ಕೇಂದ್ರ ತೆರೆದು ಸೌಲಭ್ಯ ಕಲ್ಪಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. ಅಂಗಾಂಗ ದಾನ ಪ್ರಕ್ರಿಯೆ ಸರಳೀಕರಿಸಲು ರಾಜ್ಯದ ಎಲ್ಲ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಅಂಗಾಂಗ ದಾನ ಸ್ವೀಕರಣಾ … Continue reading ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಅಂಗಾಂಗ ದಾನ ಸ್ವೀಕರಣಾ ಕೇಂದ್ರ ಆರಂಭ: ಸಚಿವ ದಿನೇಶ್ ಗುಂಡೂರಾವ್