ಅನ್ನ-ಅಕ್ಷರ ದಾಸೋಹದಲ್ಲಿ ಸಂಸ್ಥೆಯ ಕೊಡುಗೆ ಅಪಾರ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

ಬಾಗಲಕೋಟೆ : ಮಕ್ಕಳನ್ನು ಮೊಬೈಲಿಗೆ, ಟಿವಿಗೆ ಅಂಟಿಸುವ ಬದಲಿಗೆ ಪುಸ್ತಕಗಳಿಗೆ, ಮಣ್ಣಿನಲ್ಲಿ ಆಡಲು, ಆಟದ ಮೈದಾನಗಳಿಗೆ ಹೆಚ್ಚೆಚ್ಚು ತೊಡಗಿಸಿದರೆ ಮಕ್ಕಳ ಸೃಜನಶೀಲತೆ, ಕ್ರಿಯಾಶೀಲತೆ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ ನೀಡಿದರು. ಹೊಳೆ ಹುಚ್ಚೇಶ್ವರ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಶಾಲೆಗಳ ವಾರ್ಷಿಕ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಂಗಡಿಯಲ್ಲಿ ಸಿಗುವ ಪ್ಲಾಸ್ಟಿಕ್ ಆಟದ ವಸ್ತುಗಳಿಗೆ ಮಕ್ಕಳು ಅಂಟಿಕೊಂಡರೆ ಮಕ್ಕಳಲ್ಲಿ ಸೃಜನಶೀಲತೆ ಸತ್ತು ಹೋಗುತ್ತದೆ. ಮಕ್ಕಳು ತಮ್ಮ ಆಟದ ವಸ್ತುವನ್ನು ತಾವೇ … Continue reading ಅನ್ನ-ಅಕ್ಷರ ದಾಸೋಹದಲ್ಲಿ ಸಂಸ್ಥೆಯ ಕೊಡುಗೆ ಅಪಾರ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್