ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಕಾಮನ್‌ವೆಲ್ತ್ ಲೀಗಲ್ ಎಜುಕೇಷನ್ ಅಸೋಸಿಯೇಷನ್ ಮತ್ತು ಇಂಧನ ಇಲಾಖೆ ಜಂಟಿಯಾಗಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸುಸ್ಥಿರ ಇಂಧನ, ಭಾರತದ ಕಾರ್ಯಸೂಚಿ 2047-ಇಂಧನ ಭದ್ರತೆಗಾಗಿ ಕಾನೂನು, ನೀತಿ ಹಾಗೂ ಆವಿಷ್ಕಾರಗಳ ಹೊಸ ಚಿಂತನೆ” ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಎರಡನೇ ದಿನವಾದ ಭಾನುವಾರ ಸಮಾರೋಪ ಭಾಷಣ ಮಾಡಿದ ಅವರು, ಸಾಂಪ್ರದಾಯಿಕ ಮೂಲಗಳಿಂದ ನವೀಕರಿಸಬಹುದಾದ ಮೂಲಗಳಿಗೆ ಇಂಧನ ಪರಿವರ್ತನೆಯು ಮಹತ್ವಾಕಾಂಕ್ಷೆಯಾಗಿ … Continue reading ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Copy and paste this URL into your WordPress site to embed
Copy and paste this code into your site to embed