ಬೆಂಗಳೂರಲ್ಲಿ 25,000 ಕೋಟಿ ವೆಚ್ಚದಲ್ಲಿ ORR, ಬ್ಯುಸಿನೆಸ್ ಕಾರಿಡಾರ್ ಅನುಷ್ಠಾನ: ಸಚಿವ ಹೆಚ್.ಕೆ ಪಾಟೀಲ್
ಬೆಂಗಳೂರು: ನಗರದಲ್ಲಿ 25,000 ಕೋಟಿ ವೆಚ್ಚದಲ್ಲಿ ಒ ಆರ್ ಆರ್, ಬ್ಯುಸಿನೆಸ್ ಕಾರಿಡಾರ್ ಅನುಷ್ಠಾನಗೊಳಿಸುವುದಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ. ಸುಮಾರು ₹25,000 ಕೋಟಿ ಅಂದಾಜು ವೆಚ್ಚದಲ್ಲಿ ಬೆಂಗಳೂರು ಹೊರವರ್ತುಲ ರಸ್ತೆ ಯೋಜನೆ ಮತ್ತು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು, ಈ ಯೋಜನೆಗೆ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯುವ ಪ್ರಸ್ತಾವಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ. ಸುಮಾರು ₹25,000 ಕೋಟಿ ಅಂದಾಜು ವೆಚ್ಚದಲ್ಲಿ ಬೆಂಗಳೂರು ಹೊರವರ್ತುಲ ರಸ್ತೆ ಯೋಜನೆ ಮತ್ತು … Continue reading ಬೆಂಗಳೂರಲ್ಲಿ 25,000 ಕೋಟಿ ವೆಚ್ಚದಲ್ಲಿ ORR, ಬ್ಯುಸಿನೆಸ್ ಕಾರಿಡಾರ್ ಅನುಷ್ಠಾನ: ಸಚಿವ ಹೆಚ್.ಕೆ ಪಾಟೀಲ್
Copy and paste this URL into your WordPress site to embed
Copy and paste this code into your site to embed