“2047ರ ವೇಳೆಗೆ ಭಾರತವನ್ನ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು ನಮ್ಮ ಗುರಿ”: ಪ್ರಧಾನಿ ಮೋದಿ

ಬುಲಂಡ್ಶಹರ್ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉತ್ತರ ಪ್ರದೇಶದ ಬುಲಂಡ್ಶಹರ್’ನಲ್ಲಿ 19,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನ ಉದ್ಘಾಟಿಸಿದರು. ಬುಲಂಡ್ಶಹರ್’ನಲ್ಲಿ 19,100 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನ ಪ್ರಧಾನಿ ಮೋದಿ ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಮಯದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ, ಈಗ ‘ರಾಷ್ಟ್ರೀಯ ಖ್ಯಾತಿಗೆ’ ಹೊಸ ಎತ್ತರವನ್ನ ನೀಡುವ ಸಮಯ ಬಂದಿದೆ ಎಂದು ಹೇಳಿದರು. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ … Continue reading “2047ರ ವೇಳೆಗೆ ಭಾರತವನ್ನ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು ನಮ್ಮ ಗುರಿ”: ಪ್ರಧಾನಿ ಮೋದಿ