ನಮ್ಮ ಸೇನೆ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದೆ: ಆದರೆ ಕೇಂದ್ರದ ಕದನವಿರಾಮ ನಿರ್ಧಾರ ನಿರಾಸೆ ಮೂಡಿಸಿದೆ- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರ್ಗಿ: ಭಯೋತ್ಪಾದಕ ತಾಣಗಳನ್ನು ನಮ್ಮ ಸೈನಿಕರು ಧ್ವಂಸ ಮಾಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಕದನ ವಿರಾಮದ ನಿರ್ಧಾರದಿಂದ ಸೇನೆಗೆ ಹಾಗೂ ಭಾರತೀಯ ಸಾಮಾನ್ಯ‌ ನಾಗರಿಕರಿಗೆ ನಿರಾಸೆ ತಂದಿದೆ ಎಂದು ಗಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರ ಪಾಕಿಸ್ತಾನ ನಂಬಿಕೆಗೆ ಅರ್ಹ ರಾಷ್ಟ್ರವಲ್ಲ. ನಮ್ಮ ನಾಗರಿಕರ ಮೇಲೆ ದಾಳಿ ಮಾಡಿದ ಭಯೋತ್ಪಾದಕರ ನೆಲೆಗಳ ಮೇಲೆ ಸೈನಿಕರು ದಾಳಿ ಮಾಡಿ‌ ನಾಶ ಮಾಡಿದ್ದಾರೆ. … Continue reading ನಮ್ಮ ಸೇನೆ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದೆ: ಆದರೆ ಕೇಂದ್ರದ ಕದನವಿರಾಮ ನಿರ್ಧಾರ ನಿರಾಸೆ ಮೂಡಿಸಿದೆ- ಸಚಿವ ಪ್ರಿಯಾಂಕ್ ಖರ್ಗೆ