ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳ ಗೆಲುವು ಖಚಿತ: ಸಚಿವ ಚಲುವರಾಯಸ್ವಾಮಿ
ದಾವಣಗೆರೆ: ಈ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗ್ಯಾರಂಟಿ ಸರ್ಕಾರಕ್ಕೆ ಗೆಲುವು ಸಹ ಗ್ಯಾರಂಟಿ. ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಅಭಿವೃದ್ಧಿಗೆ ಜನಮನ್ನಣೆ ಸಿಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನತೆ ಶಾಮನೂರು ಶಿವಶಂಕರಪ್ಪ ಅವರ ಮೇಲೆ ಅಪಾರ ಗೌರವ ಹೊಂದಿದ್ದಾರೆ. ಎಲ್ಲಾ ಸಮುದಾಯದವರಿಗೂ ಸೌಲಭ್ಯ ಕಲ್ಪಿಸಿದ್ದಾರೆ. ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರದಲ್ಲಿ ಅವರು ಕೈಗೊಂಡಿರುವ ಅಭಿವೃದ್ಧಿ … Continue reading ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳ ಗೆಲುವು ಖಚಿತ: ಸಚಿವ ಚಲುವರಾಯಸ್ವಾಮಿ
Copy and paste this URL into your WordPress site to embed
Copy and paste this code into your site to embed