BIG NEWS: ನಮ್ಮ ಹೋರಾಟ ಬಿಜೆಪಿಯ ಭ್ರಷ್ಟಾಚಾರದ ವಿರುದ್ಧವಾಗಿದೆ – ಡಿ.ಕೆ ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ( Corruption ) ವಿಚಾರವಾಗಿ ಚರ್ಚೆಯಿಂದ ನಾನು ಹಿಂದೆ ಸರಿಯುವುದಿಲ್ಲ. ಆದರೆ ಯಾರ ಜತೆ ಚರ್ಚೆ ಮಾಡಬೇಕು ಎಂದು ತೀರ್ಮಾನಿಸುತ್ತೇನೆ. ಬಿಜೆಪಿಯ ( BJP ) ಭ್ರಷ್ಟಾಚಾರ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನದ ವಿರುದ್ಧ ಹೋರಾಟ ಮಾಡುವುದು ನಮ್ಮ ಆದ್ಯತೆಯಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ( KPCC President DK Shivakumar ) ಅವರು ತಿಳಿಸಿದ್ದಾರೆ. ಇಂದು ತಮ್ಮ ಸದಾಶಿವನಗರ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದಂತ ಅವರು, ನಾನು ಭ್ರಷ್ಟಾಚಾರದ ಚರ್ಚೆಯಿಂದ … Continue reading BIG NEWS: ನಮ್ಮ ಹೋರಾಟ ಬಿಜೆಪಿಯ ಭ್ರಷ್ಟಾಚಾರದ ವಿರುದ್ಧವಾಗಿದೆ – ಡಿ.ಕೆ ಶಿವಕುಮಾರ್