ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳಿಂದ ಸಮಸ್ಯೆ ಹೆಚ್ಚಾಗಿದ್ದು, ನಮ್ಮ ಸರ್ಕಾರ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ. ಸಿಸಿ, ಒಸಿ ಕಡ್ಡಾಯ ವಿಚಾರದಲ್ಲಿ ಸುಪ್ರೀಂ ಕೋರ್ಟ ಆದೇಶ ಪಾಲನೆ ಜೊತೆಗೆ, ಕಾನೂನು ಚೌಕಟ್ಟಿನಲ್ಲಿ ಜನಸಾಮಾನ್ಯರಿಗೆ ವಿನಾಯಿತಿ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ ವೇಳೆ ಶಾಸಕ ಅಶ್ವತ್ ನಾರಾಯಣ ಅವರು ಸಿಸಿ ಹಾಗೂ ಒಸಿ ಆಧಾರಿತವಾಗಿ ಎಸ್ಕಾಂಗಳು ಮನೆಗಳಿಗೆ ವಿದ್ಯುತ್ ಸಂಪರ್ಕ ಹಾಗೂ ನೀರಿನ ಸಂಪರ್ಕ ನೀಡಬೇಕು ಎಂಬ ಸುಪ್ರೀಂ … Continue reading ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್