ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಪೌರ ಕಾರ್ಮಿಕರ ಬದುಕಿನಲ್ಲಿ ಬದಲಾವಣೆ ತಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಪೌರ ಕಾರ್ಮಿಕರನ್ನು ಖಾಯಂ ಮಾಡುವ ಮೂಲಕ ಅವರ ಬದುಕಿನಲ್ಲಿ ಬದಲಾವಣೆ ತಂದು, ಸಮಾಜದಲ್ಲಿ ಸಮಾನತೆ ತರುವ ಕೆಲಸ ಮಾಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಗುರುವಾರ ನಡೆದ ಪೌರ- ಕಾರ್ಮಿಕರ ದಿನಾಚರಣೆ ಹಾಗೂ 12,692 ಮಂದಿ ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಸಮಾಜ ಸುಭದ್ರವಾಗಿರಲು ನಾಲ್ಕು ಆಧಾರ ಸ್ತಂಭಗಳಿರಬೇಕು. … Continue reading ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಪೌರ ಕಾರ್ಮಿಕರ ಬದುಕಿನಲ್ಲಿ ಬದಲಾವಣೆ ತಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed