ನಮ್ಮ ಸರ್ಕಾರವು ಇಡೀ ದೇಶಕ್ಕೆ ‘ಕರ್ನಾಟಕ ಮಾದರಿ’ ಪರಿಚಯಿಸಿದೆ- ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ನಮ್ಮ ಸರ್ಕಾರ ಇಡೀ ದೇಶಕ್ಕೆ ಕರ್ನಾಟಕ ಮಾದರಿ ಯನ್ನು ಪರಿಚಯಿಸಿದೆ. ಬಸವಣ್ಮನವರ ನುಡಿದಂತೆ ನಡೆಯಬೇಕು ಎನ್ನುವ ತತ್ವದಂತೆ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣದ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಡಿಸಿಎಂ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. “ನಾವು ಆರಂಭಿಸಿದ ಗ್ಯಾರಂಟಿಗಳನ್ನು ನೋಡಿ ಪ್ರಧಾನಿಗಳು ಈಗ ಅದನ್ನೇ ಪ್ರಚಾರಕ್ಕೆ ಬಳಸುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ಯಾವುದೇ ಸರ್ಕಾರಗಳು ಮಾಡಲಾಗದನ್ನು ನಾವು ಅಧಿಕಾರಕ್ಕೆ ಬಂದ ಆರೇ … Continue reading ನಮ್ಮ ಸರ್ಕಾರವು ಇಡೀ ದೇಶಕ್ಕೆ ‘ಕರ್ನಾಟಕ ಮಾದರಿ’ ಪರಿಚಯಿಸಿದೆ- ಡಿಸಿಎಂ ಡಿ.ಕೆ. ಶಿವಕುಮಾರ್