ನಮ್ಮ ಸರ್ಕಾರ ನುಡಿದಂತೆ ನಡೆದು ಇಡೀ ದೇಶಕ್ಕೆ ಮಾದರಿಯಾಗಿದೆ- ಡಿಸಿಎಂ ಡಿ.ಕೆ. ಶಿವಕುಮಾರ್
ಶಿವಮೊಗ್ಗ: ನಾನು ಹಾಗೂ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಐದು ಗ್ಯಾರಂಟಿ ಯೋಜನೆಗಳ ಭರವಸೆ ನೀಡಿದ್ದೆವು. ಇಂದು ಆ ಐದು ಗ್ಯಾರಂಟಿಗಳನ್ನೂ ಸಮರ್ಪಿಸಿ ನಿಮ್ಮ ಮುಂದೆ ನಿಂತಿದ್ದೇವೆ. ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯಾ, ಪದುಮನಾಭನ ಪಾದ ಭಜನೆ ಪರಮಸುಖವಯ್ಯಾ ಎಂಬ ಪುರಂದರ ದಾಸರ ಕೀರ್ತನೆಯಂತೆ ಕುವೆಂಪು ಅವರ ಈ ಪವಿತ್ರವಾದ ಭೂಮಿಯಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿರುವುದು ನಮ್ಮ ಭಾಗ್ಯ. ನಮ್ಮ ಸರ್ಕಾರ ನುಡಿದಂತೆ ನಡೆದು ಇಡೀ ದೇಶಕ್ಕೆ ಮಾದರಿಯಾಗಿದೆ ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ … Continue reading ನಮ್ಮ ಸರ್ಕಾರ ನುಡಿದಂತೆ ನಡೆದು ಇಡೀ ದೇಶಕ್ಕೆ ಮಾದರಿಯಾಗಿದೆ- ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed