Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೇಶದ ಜನಸಾಮಾನ್ಯರಿಗೆ ಬಿಗ್ ಶಾಕ್ : ಇಂದಿನಿಂದಲೇ ಗೃಹಬಳಕೆಯ `LPG’ ಸಿಲಿಂಡರ್ ಬೆಲೆ 29 ರೂ. ಏರಿಕೆ | Domestic LPG price Hike

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ ನೇಮಕಾತಿ : `3395 ಸಿವಿಲ್ ಕಾನ್ಸ್ ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧ : ಸಿಎಂ
KARNATAKA

ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧ : ಸಿಎಂ

By ಸುರೇಶ್‌

ಬೆಂಗಳೂರು : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದು ಈ ಕುರಿತು ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

* ಅಲ್ಪಸಂಖ್ಯಾತರ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ₹1,635 ಕೋಟಿ ವೆಚ್ಚದಲ್ಲಿ 3,662 ಕಾಮಗಾರಿಗಳಿಗೆ ಅನುಮೋದನೆ

* 1,650 ಸಮುದಾಯ ಭವನ / ವಾಲ್ಮೀಕಿ ಭವನ/ ಶಾದಿ ಮಹಲ್‌ಗಳ ನಿರ್ಮಾಣಕ್ಕಾಗಿ ₹822 ಕೋಟಿ ಮಂಜೂರು ; ₹732 ಕೋಟಿ ವ್ಯಯ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧ

• ಅಲ್ಪಸಂಖ್ಯಾತರ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ₹1,635 ಕೋಟಿ ವೆಚ್ಚದಲ್ಲಿ 3,662 ಕಾಮಗಾರಿಗಳಿಗೆ ಅನುಮೋದನೆ

• 1,650 ಸಮುದಾಯ ಭವನ / ವಾಲ್ಮೀಕಿ ಭವನ/ ಶಾದಿ ಮಹಲ್‌ಗಳ ನಿರ್ಮಾಣಕ್ಕಾಗಿ ₹822 ಕೋಟಿ… pic.twitter.com/ssTChe21VM

— Siddaramaiah (@siddaramaiah) April 29, 2026

* ಸ್ವಾವಲಂಬಿ ಸಾರಥಿ ಯೋಜನೆಯಡಿ 8,195 ಫಲಾನುಭವಿಗಳಿಗೆ ₹249 ಕೋಟಿ ಸಾಲ, ಗಂಗಾಕಲ್ಯಾಣ ಯೋಜನೆಯಡಿ 21,556 ಫಲಾನುಭವಿಗಳಿಗೆ ₹637 ಕೋಟಿ ಮತ್ತು 2,928 ಫಲಾನುಭವಿಗಳಿಗೆ ಭೂಮಿ ಒದಗಿಸಲು ₹421 ಕೋಟಿ ವಿತರಣೆ

* 26,821 ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗ / ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಕೌಶಲ್ಯಾಭಿವೃದ್ಧಿಗೆ ತರಬೇತಿ ನೀಡಲು ₹841 ಕೋಟಿ ವೆಚ್ಚ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧ

* ಸ್ವಾವಲಂಬಿ ಸಾರಥಿ ಯೋಜನೆಯಡಿ 8,195 ಫಲಾನುಭವಿಗಳಿಗೆ ₹249 ಕೋಟಿ ಸಾಲ, ಗಂಗಾಕಲ್ಯಾಣ ಯೋಜನೆಯಡಿ 21,556 ಫಲಾನುಭವಿಗಳಿಗೆ ₹637 ಕೋಟಿ ಮತ್ತು 2,928 ಫಲಾನುಭವಿಗಳಿಗೆ ಭೂಮಿ ಒದಗಿಸಲು ₹421 ಕೋಟಿ ವಿತರಣೆ

*… pic.twitter.com/UGYZM6PPy8

— Siddaramaiah (@siddaramaiah) April 29, 2026

* ಪ.ಜಾತಿ, ಪ.ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ₹1,332 ಕೋಟಿ ವ್ಯಯ

* ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ 11 ಸಮುದಾಯಗಳ ವಸತಿ ರಹಿತ 6,257 ಕುಟುಂಬಗಳಿಗೆ ₹4.50 ಲಕ್ಷ ಘಟಕ ವೆಚ್ಚದಲ್ಲಿ ಒಟ್ಟು ₹282 ಕೋಟಿಗಳಲ್ಲಿ ಮನೆ ನಿರ್ಮಾಣ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧ

* ಪ.ಜಾತಿ, ಪ.ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ₹1,332 ಕೋಟಿ ವ್ಯಯ

* ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ 11 ಸಮುದಾಯಗಳ… pic.twitter.com/NYW8CSDBYn

— Siddaramaiah (@siddaramaiah) April 29, 2026

– 75 ಲಕ್ಷ ವಿದ್ಯಾರ್ಥಿಗಳಿಗೆ ₹2,676 ಕೋಟಿ ವಿದ್ಯಾರ್ಥಿವೇತನ, 2,231 ವಿದ್ಯಾರ್ಥಿಗಳಿಗೆ ₹389 ಕೋಟಿ ಶೈಕ್ಷಣಿಕ ಸಾಲ, 18 ಲಕ್ಷ ವಿದ್ಯಾರ್ಥಿಗಳಿಗೆ ₹1,273 ಕೋಟಿ ಗಳಷ್ಟು ಶುಲ್ಕ ಮರುಪಾವತಿ

– 5,306 ವಿದ್ಯಾರ್ಥಿನಿಲಯ, 1,258 ವಸತಿ ಶಾಲೆ, 300 ಮೌಲಾನಾ ಆಜಾದ್‌ ಶಾಲೆಗಳ 13.30 ಲಕ್ಷ ಮಕ್ಕಳ ಶಿಕ್ಷಣಕ್ಕಾಗಿ ₹15,081 ಕೋಟಿ ವ್ಯಯ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ

– 75 ಲಕ್ಷ ವಿದ್ಯಾರ್ಥಿಗಳಿಗೆ ₹2,676 ಕೋಟಿ ವಿದ್ಯಾರ್ಥಿವೇತನ, 2,231 ವಿದ್ಯಾರ್ಥಿಗಳಿಗೆ ₹389 ಕೋಟಿ ಶೈಕ್ಷಣಿಕ ಸಾಲ, 18 ಲಕ್ಷ ವಿದ್ಯಾರ್ಥಿಗಳಿಗೆ ₹1,273 ಕೋಟಿ ಗಳಷ್ಟು ಶುಲ್ಕ ಮರುಪಾವತಿ

– 5,306… pic.twitter.com/b125Kge4r3

— Siddaramaiah (@siddaramaiah) April 29, 2026

Share. Facebook Twitter LinkedIn WhatsApp Email

Related Posts

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ ನೇಮಕಾತಿ : `3395 ಸಿವಿಲ್ ಕಾನ್ಸ್ ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

2 Mins Read

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

2 Mins Read

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

1 Min Read
Recent News

BREAKING : ದೇಶದ ಜನಸಾಮಾನ್ಯರಿಗೆ ಬಿಗ್ ಶಾಕ್ : ಇಂದಿನಿಂದಲೇ ಗೃಹಬಳಕೆಯ `LPG’ ಸಿಲಿಂಡರ್ ಬೆಲೆ 29 ರೂ. ಏರಿಕೆ | Domestic LPG price Hike

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ ನೇಮಕಾತಿ : `3395 ಸಿವಿಲ್ ಕಾನ್ಸ್ ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

State News
KARNATAKA

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ ನೇಮಕಾತಿ : `3395 ಸಿವಿಲ್ ಕಾನ್ಸ್ ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

By kannadanewsnow57 KARNATAKA 2 Mins Read

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ರಾಜ್ಯದ ಯುವಜನತೆಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ರಾಜ್ಯ…

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.