ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿಕೆಶಿ

ಚಾಮರಾಜನಗರ: “ನಂಜುಂಡಪ್ಪ ವರದಿಯಲ್ಲಿ ಜಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ತಮ್ಮ ಇಲಾಖೆ ವತಿಯಿಂದ ಕೈಗೊಂಡಿರುವ ಯೋಜನೆಗಳ … Continue reading ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿಕೆಶಿ