ನಾಡಿನ ಮಹಿಳೆಯರ ಜೊತೆ ನಮ್ಮ ಸರ್ಕಾರ ದೃಢವಾಗಿ ನಿಂತಿದೆ, ನಿಮ್ಮ ಸುರಕ್ಷೆ, ಘನತೆ ನಮ್ಮ ಆಧ್ಯತೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಾಡಿನ ಮಹಿಳೆಯರ ಜೊತೆ ನಮ್ಮ ಸರ್ಕಾರ ದೃಢವಾಗಿ ನಿಂತಿದೆ, ನಿಮ್ಮ ಸುರಕ್ಷೆ ಮತ್ತು ಘನತೆ ನಮ್ಮ ಸರ್ಕಾರದ ಆಧ್ಯತೆಯಾಗಿದೆ. ನಿಮ್ಮ ಮೇಲಿನ ದೌರ್ಜನ್ಯಗಳ ವಿರುದ್ಧ ತೀಕ್ಷ್ಣ ಪ್ರತಿಕ್ರಿಯೆಗೆ ನಾವು ಬದ್ಧರಿದ್ದೇವೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವೀಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್‌ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು … Continue reading ನಾಡಿನ ಮಹಿಳೆಯರ ಜೊತೆ ನಮ್ಮ ಸರ್ಕಾರ ದೃಢವಾಗಿ ನಿಂತಿದೆ, ನಿಮ್ಮ ಸುರಕ್ಷೆ, ಘನತೆ ನಮ್ಮ ಆಧ್ಯತೆ: ಸಿಎಂ ಸಿದ್ಧರಾಮಯ್ಯ