ಕನ್ನಡದ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು :”ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕನ್ನಡದ ವಿಚಾರದಲ್ಲಿ ರಾಜಿಯಾಗದೆ ಕೆಲಸ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧ ಆವರಣದಲ್ಲಿ ನಡೆದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆ ಸ್ಥಾಪನೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್ ಅವರ, ಬಸವಣ್ಣನವರ, ಕೆಂಪೇಗೌಡರು ಸೇರಿದಂತೆ ಅನೇಕ ನಾಯಕರ ಪ್ರತಿಮೆಗಳಿವೆ. ಈ ಶಕ್ತಿ ಕೇಂದ್ರದಲ್ಲಿ ನಾಡ ದೇವಿ ಭುವನೇಶ್ವರಿ ತಾಯಿ ಪ್ರತಿಮೆ ಇರಬೇಕು. ಇಲ್ಲಿಗೆ ಭೇಟಿ ನೀಡುವವರು ದೇವಿಯ ಆಶೀರ್ವಾದ … Continue reading ಕನ್ನಡದ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್