ಕರ್ನಾಟಕವನ್ನು ಹೂಡಿಕೆಯಲ್ಲಿ ನಂ1 ಮಾಡುವುದು ನಮ್ಮ ಸರ್ಕಾರದ ಗುರಿ: ಕಾಂಗ್ರೆಸ್

ಬೆಂಗಳೂರು: ಕರ್ನಾಟಕವನ್ನು ಹೂಡಿಕೆಯಲ್ಲಿ ನಂ1 ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಪಕ್ಷವು ಹೇಳಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, “ಅಭಿವೃದ್ಧಿಯಲ್ಲಿ ಕರ್ನಾಟಕ ಮಾದರಿ“ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವಲ್ಲಿ ಕರ್ನಾಟಕವು ದೇಶದಲ್ಲೇ 2ನೇ ಸ್ಥಾನದಲ್ಲಿರುವುದನ್ನು ಕೇಂದ್ರ ಸರ್ಕಾರದ ಅಂಕಿ ಅಂಶಗಳು ಹೇಳುತ್ತಿವೆ ಎಂದಿದೆ. ಕರ್ನಾಟಕದಲ್ಲಿ ಹೂಡಿಕೆ ಸ್ನೇಹಿ ವಾತಾವರಣ ನಿರ್ಮಿಸುವ ಮೂಲಕ ಮುಂದಿನ ದಿನಗಳಲ್ಲಿ ಕರ್ನಾಟಕವನ್ನು ಹೂಡಿಕೆಯಲ್ಲಿ ನಂ1 ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದೆ. ಬಂಡವಾಳ ಹೂಡಿಕೆಯು ಉದ್ಯೋಗವಕಾಶಗಳಿಗೆ, … Continue reading ಕರ್ನಾಟಕವನ್ನು ಹೂಡಿಕೆಯಲ್ಲಿ ನಂ1 ಮಾಡುವುದು ನಮ್ಮ ಸರ್ಕಾರದ ಗುರಿ: ಕಾಂಗ್ರೆಸ್