Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಏರ್ ಇಂಡಿಯಾ ವಿಮಾನ ದುರಂತ ; ಗುಜರಾತ್ ಮಾಜಿ ಸಿಎಂ ‘ವಿಜಯ್ ರೂಪಾನಿ’ ಸೇರಿ 242 ಮಂದಿ ಸಾವು

12/06/2025 6:05 PM

2 ವರ್ಷ ಪೂರೈಸಿದ ಶಕ್ತಿ ಯೋಜನೆ: 475 ಕೋಟಿ ಮಹಿಳೆಯರು ಉಚಿತ ಪ್ರಯಾಣ

12/06/2025 5:59 PM

BREAKING : ಏರ್ ಇಂಡಿಯಾ ವಿಮಾನ ದುರಂತ ; ಗುಜರಾತ್ ಮಾಜಿ ಸಿಎಂ ‘ವಿಜಯ್ ರೂಪಾನಿ’ ಸಾವು |Plane Crash

12/06/2025 5:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದೇ ನಮ್ಮ ಸರ್ಕಾರದ ಗುರಿ: ಸಿಎಂ ಸಿದ್ಧರಾಮಯ್ಯ
KARNATAKA

ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದೇ ನಮ್ಮ ಸರ್ಕಾರದ ಗುರಿ: ಸಿಎಂ ಸಿದ್ಧರಾಮಯ್ಯ

By kannadanewsnow0916/03/2025 4:50 PM

ಬೆಂಗಳೂರು: ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ ಎಂದಿದ್ದಾರೆ.

ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ ಡ್ರಗ್ಸ್ ಜಾಲವೊಂದನ್ನು ಪತ್ತೆ ಮಾಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ… pic.twitter.com/dnsKNr7OS0

— CM of Karnataka (@CMofKarnataka) March 16, 2025

BIG NEWS: ವೃದ್ಧ ಅತ್ತೆ, ಮಾವನ ಮೇಲೆ ಹಲ್ಲೆ ನಡೆಸಿದ ‘ವಿಕ್ಟೋರಿಯಾ ಆಸ್ಪತ್ರೆ ವೈದ್ಯ’ಗೆ ಷೋಕಾಸ್‌ ನೋಟಿಸ್‌

ಹೋಳಿ ಪಾರ್ಟಿಯಲ್ಲಿ ಕುಡಿದ ಮತ್ತಿನಲ್ಲಿ ಸಹನಟನಿಂದ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ದೂರು ದಾಖಲು

Share. Facebook Twitter LinkedIn WhatsApp Email

Related Posts

2 ವರ್ಷ ಪೂರೈಸಿದ ಶಕ್ತಿ ಯೋಜನೆ: 475 ಕೋಟಿ ಮಹಿಳೆಯರು ಉಚಿತ ಪ್ರಯಾಣ

12/06/2025 5:59 PM1 Min Read

ಉಜ್ಜೀವನ್‌ ಬ್ಯಾಂಕ್‌ ಗ್ರಾಹಕರಿಗೆ ಸಿಹಿ ಸುದ್ದಿ: ಇಲ್ಲಿ ಖಾತೆ ಹೊಂದಿದ್ದರೆ ನಿಮಗೆ ಸಿಗಲಿದೆ ರಿವಾಡ್ಸ್‌ ಪಾಯಿಂಟ್ಸ್‌

12/06/2025 5:10 PM1 Min Read

ನಮಗೆ ಜಾತಿ ಗಣತಿಯಲ್ಲಿ ರಾಜಕೀಯ ಬೇಡ, ಸಾಮಾಜಿಕ ನ್ಯಾಯ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

12/06/2025 5:00 PM2 Mins Read
Recent News

BREAKING : ಏರ್ ಇಂಡಿಯಾ ವಿಮಾನ ದುರಂತ ; ಗುಜರಾತ್ ಮಾಜಿ ಸಿಎಂ ‘ವಿಜಯ್ ರೂಪಾನಿ’ ಸೇರಿ 242 ಮಂದಿ ಸಾವು

12/06/2025 6:05 PM

2 ವರ್ಷ ಪೂರೈಸಿದ ಶಕ್ತಿ ಯೋಜನೆ: 475 ಕೋಟಿ ಮಹಿಳೆಯರು ಉಚಿತ ಪ್ರಯಾಣ

12/06/2025 5:59 PM

BREAKING : ಏರ್ ಇಂಡಿಯಾ ವಿಮಾನ ದುರಂತ ; ಗುಜರಾತ್ ಮಾಜಿ ಸಿಎಂ ‘ವಿಜಯ್ ರೂಪಾನಿ’ ಸಾವು |Plane Crash

12/06/2025 5:54 PM

BREAKING : ಅಹಮದಾಬಾದ್ ವಿಮಾನ ದುರಂತ ; ಎಲ್ಲಾ 242 ಜನರು ದುರ್ಮರಣ |Plane Crash

12/06/2025 5:52 PM
State News
KARNATAKA

2 ವರ್ಷ ಪೂರೈಸಿದ ಶಕ್ತಿ ಯೋಜನೆ: 475 ಕೋಟಿ ಮಹಿಳೆಯರು ಉಚಿತ ಪ್ರಯಾಣ

By kannadanewsnow0912/06/2025 5:59 PM KARNATAKA 1 Min Read

ಬೆಂಗಳೂರು: ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ. ಈ ಹೊತ್ತಿನಲ್ಲಿ…

ಉಜ್ಜೀವನ್‌ ಬ್ಯಾಂಕ್‌ ಗ್ರಾಹಕರಿಗೆ ಸಿಹಿ ಸುದ್ದಿ: ಇಲ್ಲಿ ಖಾತೆ ಹೊಂದಿದ್ದರೆ ನಿಮಗೆ ಸಿಗಲಿದೆ ರಿವಾಡ್ಸ್‌ ಪಾಯಿಂಟ್ಸ್‌

12/06/2025 5:10 PM

ನಮಗೆ ಜಾತಿ ಗಣತಿಯಲ್ಲಿ ರಾಜಕೀಯ ಬೇಡ, ಸಾಮಾಜಿಕ ನ್ಯಾಯ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

12/06/2025 5:00 PM

BIG NEWS: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಸಿಎಂ ಸಿದ್ದರಾಮಯ್ಯ

12/06/2025 4:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.