ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದೇ ನಮ್ಮ ಸರ್ಕಾರದ ಗುರಿ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು … Continue reading ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದೇ ನಮ್ಮ ಸರ್ಕಾರದ ಗುರಿ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed