ಧರ್ಮಸ್ಥಳ ಕೇಸಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಎಸ್ಐಟಿ ರಚನೆಯಿಂದ ನನ್ನ ಮೇಲಿದ್ದ ಕಳಂಕ ಕಳೆಯುತ್ತಿದೆ ಎಂಬ ವೀರೇಂದ್ರ ಹೆಗಡೆಯವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಪ್ರಕರಣದ ತನಿಖಾ ವರದಿ ಬರಲಿ. ಆನಂತರ ನಾನು ಮಾತನಾಡುತ್ತೇನೆ. ವೀರೇಂದ್ರ ಹೆಗಡೆ ಅವರ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ತನಿಖಾ ವರದಿ ಬರುವ ಮುನ್ನವೇ ಈ … Continue reading ಧರ್ಮಸ್ಥಳ ಕೇಸಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ: ಡಿಸಿಎಂ ಡಿ.ಕೆ.ಶಿವಕುಮಾರ್