ನಮ್ಮ ಸಿಂಹಗಳು, ಧೈರ್ಯವಾಗಿ ಆಟವಾಡಿ: ‘RCB ತಂಡ’ಕ್ಕೆ ಕನ್ನಡದಲ್ಲೇ ಶುಭ ಹಾರೈಸಿದ ವಿಜಯ್ ಮಲ್ಯ!
ಬೆಂಗಳೂರು: ಐಪಿಎಲ್ 2026ರ (IPL 2026) ಉದ್ಘಾಟನಾ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ ಅವರು ತಂಡಕ್ಕೆ ವಿಶೇಷವಾಗಿ ಶುಭ ಹಾರೈಸಿದ್ದಾರೆ. ಈ ಬಾರಿ ಅವರು ಪೂರ್ಣ ಪ್ರಮಾಣದಲ್ಲಿ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಬೆಂಗಳೂರು ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಕನ್ನಡದಲ್ಲಿ ಮಲ್ಯ ಸಂದೇಶ: ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಮೊದಲ ಪಂದ್ಯಕ್ಕೂ ಮುನ್ನ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ಮಲ್ಯ, “ಬೆಂಗಳೂರಿನ … Continue reading ನಮ್ಮ ಸಿಂಹಗಳು, ಧೈರ್ಯವಾಗಿ ಆಟವಾಡಿ: ‘RCB ತಂಡ’ಕ್ಕೆ ಕನ್ನಡದಲ್ಲೇ ಶುಭ ಹಾರೈಸಿದ ವಿಜಯ್ ಮಲ್ಯ!
Copy and paste this URL into your WordPress site to embed
Copy and paste this code into your site to embed